ಶೇ.62 ರಷ್ಟು ಹೊಸ ಸೈನಿಕ ಶಾಲೆಗಳನ್ನು ಸಂಘ ಪರಿವಾರ, ಬಿಜೆಪಿ ನಾಯಕರಿಗೆ ಹಸ್ತಾಂತರಿಸಿದ ಕೇಂದ್ರ!

Date:

ಕೇಂದ್ರ ಸರ್ಕಾರವು ಸುಮಾರು ಶೇ.62 ರಷ್ಟು ಹೊಸ ಸೈನಿಕ ಶಾಲೆಗಳನ್ನು ಸಂಘ ಪರಿವಾರ ಮತ್ತು ಬಿಜೆಪಿ ನಾಯಕರಿಗೆ ಹಸ್ತಾಂತರಿಸಿದೆ ಎಂದು ರಿಪೋಟರ್ಸ್ ಕಲೆಕ್ಟಿವ್ ಬುಧವಾರ ವರದಿ ಮಾಡಿದೆ.

“ಕೇಂದ್ರ ಸರ್ಕಾರದ ಪತ್ರಿಕಾ ಹೇಳಿಕೆ ಮತ್ತು ಆರ್‌ಟಿಐನಿಂದ ಪಡೆದ ಮಾಹಿತಿ ಕಳವಳಕಾರಿಯಾಗಿದೆ. ನಮ್ಮ ವಿಚಾರಣೆಯಿಂದ ಸುಮಾರು 40ರಷ್ಟು ಅಂದರೆ ಶೇಕಡ 62ರಷ್ಟು ಸೈನಿಕ ಶಾಲೆಗಳನ್ನು ಆರ್‌ಎಸ್‌ಎಸ್‌, ಬಿಜೆಪಿ ನಾಯಕರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ” ಎಂದು ರಿಪೋಟರ್ಸ್ ಕಲೆಕ್ಟಿವ್ ವರದಿ ಹೇಳುತ್ತದೆ.

“ಸುಮಾರು ಶೇಕಡ 62ರಷ್ಟು ಸೈನಿಕ ಶಾಲೆಗಳನ್ನು ರಾಷ್ಟ್ರೀಯ ಸ್ವಯಂ ಸೇವಕ (ಆರ್‌ಎಸ್‌ಎಸ್‌) ಮತ್ತು ಅದರ ಅಂಗ ಸಂಸ್ಥೆಗಳೊಂದಿಗೆ ನಂಟು ಹೊಂದಿರುವ ಶಾಲೆಗಳಿಗೆ ನೀಡಲಾಗಿದೆ. ಜೊತೆಗೆ ಬಿಜೆಪಿ, ಅದರ ಮಿತ್ರಪಕ್ಷ, ಅದರ ಹಿತೈಷಿಗಳು, ಹಿಂದುತ್ವ ಸಂಘಟನೆಗಳು, ಇತರೆ ಹಿಂದೂ ಧಾರ್ಮಿಕ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದೆ” ಎಂದು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ಕೇರಳ | ಆರ್‌ಎಸ್‌ಎಸ್‌ ಮುಖಂಡನ ಮನೆಯಲ್ಲಿ 770 ಕೆಜಿ ಸ್ಫೋಟಕ ಪತ್ತೆ

ಭಾರತದಲ್ಲಿ ಸೈನಿಕ ಶಾಲಾ ಶಿಕ್ಷಣ ವ್ಯವಸ್ಥೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಖಾಸಗಿ ಸಂಸ್ಥೆಗಳಿಗೆ ಶಾಲೆಯನ್ನು ಹಸ್ತಾಂತರಿಸಲಾಗಿದೆ ಅಥವಾ “ಭಾಗಶಃ ಹಣಕಾಸಿನ ನೆರವು” ನೀಡಲು ಮತ್ತು ಅವರ ಶಾಖೆಗಳನ್ನು ನಡೆಸಲು ಸರ್ಕಾರವು ಅನುಮತಿಸಿದೆ ಎಂದು ವರದಿ ಹೇಳಿದೆ.

2021ರಲ್ಲಿ ಕೇಂದ್ರ ಸರ್ಕಾರವು ಭಾರತದಲ್ಲಿ ಸೈನಿಕ ಶಾಲೆಯನ್ನು ಖಾಸಗಿ ಸಂಸ್ಥೆಗಳು ನಿರ್ವಹಣೆ ಮಾಡುವ ಅವಕಾಶವನ್ನು ನೀಡಿದೆ. ಆ ವರ್ಷದ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ದೇಶದಾದ್ಯಂತ ನೂರು ಹೊಸ ಸೈನಿಕ ಶಾಲೆಗಳನ್ನು ಆರಂಭಿಸುವ ಘೋಷಣೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...