ಛತ್ತೀಸ್‌ಗಢ | ಭೀಕರ ಅಪಘಾತ; 6 ಸಾವು, 7 ಮಂದಿ ಗಂಭೀರ

Date:

ಎಸ್‌ಯುವಿ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಸಾವನ್ನಪ್ಪಿ, ಏಳು ಮಂದಿ ಗಾಯಗೊಂಡ ಘಟನೆ ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ಬೆಳಗ್ಗೆ ಮಾಹಿತಿ ನೀಡಿದ್ದಾರೆ.

ಭಾನುವಾರ ತಡರಾತ್ರಿ ದೌಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಸಂತ್ರಸ್ತರು ಜಿಲ್ಲೆಯ ಗುಂಡರ್ದೇಹಿ ಪ್ರದೇಶದಲ್ಲಿ ತಮ್ಮ ಕುಟುಂಬಸ್ಥರನ್ನು ಭೇಟಿಯಾಗಿ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ಇದನ್ನು ಓದಿದ್ದೀರಾ? ಯುಕೆ | ಭೀಕರ ಅಪಘಾತ; ಭಾರತ ಮೂಲದ ವಿದ್ಯಾರ್ಥಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್‌ಯುವಿ ವಾಹನವು ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಎಸ್‌ಯುವಿಯಲ್ಲಿ ಒಟ್ಟು 13 ಮಂದಿ ಇದ್ದರು. ಈ ಪೈಕಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರನ್ನು ದುರ್ಪತ್ ಪ್ರಜಾಪತಿ (30), ಸುಮಿತ್ರಾ ಬಾಯಿ ಕುಂಭಕರ್ (50), ಮನಿಶಾ ಕುಂಭಕರ್ (35), ಸಗುನ್ ಬಾಯಿ ಕುಂಭಕರ್ (50), ಇಮ್ಲಾ ಬಾಯಿ (55) ಮತ್ತು ಬಾಲಕ ಜಿಗ್ನೇಶ್ ಕುಂಭಕರ್ (7) ಎಂದು ಗುರುತಿಸಲಾಗಿದೆ.

ಇನ್ನು ಐವರು ಮಹಿಳೆಯರು ಮತ್ತು ಮಗು ಸೇರಿದಂತೆ ಒಟ್ಟು 7 ಮಂದಿ ಗಾಯಾಳುಗಳು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ರಾಜನಂದಗಾಂವ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...