ಛತ್ತೀಸ್‌ಗಢ | ದನ ಸಾಗಿಸುತ್ತಿದ್ದ ಇಬ್ಬರ ಮೃತದೇಹ ಪತ್ತೆ; ಗುಂಪು ಹತ್ಯೆ ಆರೋಪ

Date:

ದನಗಳನ್ನು ಸಾಗಿಸುತ್ತಿದ್ದ ಇಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಅವರ ಮೃತದೇಹಗಳ ಮೇಲೆ ಗಂಭೀರ ಗಾಯಗಳು ಕಂಡುಬಂದಿದ್ದು, ಅವರನ್ನು ಗುಂಪುಹತ್ಯೆ ಮಾಡಲಾಗಿದೆ ಎಂದು ಅವರ ಕುಟುಂಬಸ್ಥರು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆದರೆ, ಅವರನ್ನು ಗುಂಪು ಹತ್ಯೆ ಮಾಡಲಾಗಿದೆ ಎಂಬುದನ್ನು ಯಾವುದೇ ಪುರಾವೆಗಳಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಪ್ರಕರಣದಲ್ಲಿ ಮತ್ತಷ್ಟು ಮಾಹಿತಿ ತಿಳಿಯಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಯ್‌ಪುರ-ಮಹಾಸಮುಂಡ್ ಜಿಲ್ಲೆಗಳ ಗಡಿಯ ಪ್ರದೇಶದಲ್ಲಿ ಮಹಾನದಿಯ ಬಳಿ ಮೃತದೇಹಗಳು ಪತ್ತೆಯಾಗಿವೆ. ಅವರ ದನಗಳನ್ನು ಸಾಗಿಸುತ್ತಿದ್ದ ಟ್ರಕ್‌ ನದಿಯ ಸೇತುವೆ ಮೇಲೆ ಮತ್ತೆಯಾಗಿದೆ ಎಂದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ರಾಯಪುರ ಗ್ರಾಮಾಂತರ) ಕೀರ್ತನ್ ರಾಥೋಡ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂವರಲ್ಲಿ ಒಬ್ಬರು ಶವವಾಗಿ ಪತ್ತೆಯಾಗಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಮಹಾಸಮುಂಡ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮೃತರನ್ನು ಗುಡ್ಡು ಖಾನ್ ಅಲಿಯಾಸ್ ಮೊಹಮ್ಮದ್ ತೆಹ್ಸಿನ್ (35) ಮತ್ತು ಚಾಂದ್ ಮಿಯಾ (33) ಎಂದು ಗುರುತಿಸಲಾಗಿದೆ. ಗಾಯಗೊಂಡ ಸದ್ದಾಂ ಕುರೇಶಿಯನ್ನು ನಂತರ ರಾಯ್‌ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...