ಹೋಟೆಲ್ ಉದ್ಯಮಿ ಕೊಲೆ ಪ್ರಕರಣ: ಭೂಗತ ಪಾತಕಿ ಚೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

Date:

ಕುಖ್ಯಾತ ಭೂಗತ ಪಾತಕಿ ಚೋಟಾ ರಾಜನ್‌ ಗೆ 2001ರಲ್ಲಿ ಹೋಟೆಲ್‌ ಉದ್ಯಮಿ ಜಯಾ ಶೆಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

ಮೊಕ್ಕಾ ಪ್ರಕರಣಗಳ ವಿಶೇಷ ನ್ಯಾಯಾಧೀಶರಾದ ಎ ಎಂ ಪಾಟೀಲ್ ಅವರು ರಾಜನ್‌ಗೆ ಶಿಕ್ಷೆ ವಿಧಿಸಿದ್ದಾರೆ. ತೀರ್ಪಿನ ಪ್ರಕಾರ ನಾಲ್ವರು ಆರೋಪಿಗಳಲ್ಲಿ ಮೂವರಿಗೆ ಶಿಕ್ಷೆ ವಿಧಿಸಲಾಗಿದ್ದು, ಒಬ್ಬಾತ ಸಾಕ್ಷಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಲಾಗಿದೆ.

ಮುಂಬೈ ಸೆಂಟ್ರಲ್‌ನ ಗಾಮ್‌ದೇವಿ ಪ್ರದೇಶದಲ್ಲಿದ್ದ ಗೋಲ್ಡನ್‌ ಕ್ರೋನ್‌ ಹೋಟೆಲ್‌ ಮಾಲೀಕರಾದ ಜಯಾ ಶೆಟ್ಟಿ ಅವರನ್ನು ಹೋಟೆಲ್‌ ಒಳಗಡೆ 2001ರ ಮೇ 4 ರಂದು ಚೋಟಾ ರಾಜನ್‌ ಸಹಚರರು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

ಜಯಾ ಶೆಟ್ಟಿಗೆ ಹತ್ಯೆಗೂ ಮುನ್ನ ಹಣಕ್ಕಾಗಿ ಬೆದರಿಕೆವೊಡ್ಡಲಾಗಿತ್ತು. ಹಣ ನೀಡಲು ನಿರಾಕರಿಸಿದ ಕಾರಣ ಹತ್ಯೆ ಮಾಡಲಾಗಿತ್ತು.

2015ರ ಅಕ್ಟೋಬರ್‌ನಲ್ಲಿ ಇಂಡೋನೇಷ್ಯಾದಿಂದ ಬಂಧಿಸಿ ಕರೆತಂದ ನಂತರ ತಿಹಾರ್‌ ಜೈಲಿನಲ್ಲಿಡಲಾಗಿದೆ. ಇದಲ್ಲದೆ 2011ರಲ್ಲಿ ಪತ್ರಕರ್ತ ಜೆ ಡೇ ಹತ್ಯೆಯ ಪ್ರಕರಣದಲ್ಲೂ ಚೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...