ಸಂಪುಟ ಸಚಿವರೊಂದಿಗೆ ರಾಜೀನಾಮೆ ನೀಡಿದ ಹರಿಯಾಣ ಸಿಎಂ

Date:

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಹಾಗೂ ಇವರ ಸಂಪುಟ ಸಚಿವರು ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಮಿತ್ರಪಕ್ಷ ಜನನಾಯಕ ಜನತಾ ಪಕ್ಷದೊಂದಿಗೆ(ಜೆಜೆಪಿ) ಸೀಟು ಹಂಚಿಕೆ ಮಾತುಕತೆ ಮುರಿದುಬಿದ್ದ ಹಿನ್ನೆಲೆ ಈ ಬೆಳವಣಿಗೆ ನಡೆದಿದೆ.

ಮೂಲಗಳ ಪ್ರಕಾರ ಬಿಜೆಪಿ ತನ್ನ ಶಾಸಕರ ಸಭೆಯನ್ನು ಕರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?

90 ಸದಸ್ಯರ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿಯ 41 ಶಾಸಕರಿದ್ದು, ಜೆಜೆಪಿಯ 10 ಶಾಸಕರಿದ್ದಾರೆ. ಇವರೊಂದಿಗೆ ಸರ್ಕಾರಕ್ಕೆ 6 ಸ್ವತಂತ್ರ ಶಾಸಕರು ಬೆಂಬಲ ನೀಡಿದ್ದರು.

ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ 30 ಶಾಸಕರನ್ನು ಹೊಂದಿದ್ದು, ಐಎನ್‌ಎಲ್‌ಡಿ ಹಾಗೂ ಹೆಚ್‌ಎಲ್‌ಪಿ ಪಕ್ಷದಿಂದ ತಲಾ ಒಂದು ಶಾಸಕರಿದ್ದಾರೆ.

ಬಿಜೆಪಿ ನಾಯಕ ಕನ್ವರ್ ಪಾಲ್ ಗುರ್ಜರ್ ಪ್ರಕಾರ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್ ಕಟ್ಟರ್ ಮತ್ತೆ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...