ವಾಣಿಜ್ಯ ಸಿಲಿಂಡರ್‌ ಬೆಲೆ ಬರೋಬ್ಬರಿ 110.50 ರೂ. ಏರಿಕೆ

Date:

ಹೊಸ ವರ್ಷಾಚರಣೆಯ ದಿನವೇ ದೇಶದ ಜನರಿಗೆ ಕೇಂದ್ರ ಸರ್ಕಾರ ಬೆಲೆ ಏರಿಕೆಯ ಬಿಸಿ ಮುಟ್ಟಿಸಿದೆ. 19 ಕೆ.ಜಿ.ಯ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಬರೋಬ್ಬರಿ 110.50 ರೂ. ಏರಿಕೆ ಮಾಡಿದೆ. ಅಲ್ಲದೆ, 47.50 ಕೆ.ಜಿ. ತೂಕದ ಸಿಲಿಂಡರ್ ಬೆಲೆಯಲ್ಲಿ 274.50 ರೂ. ಏರಿಕೆಯಾಗಿದ್ದು, 4,407 ರೂ.ಗೆ ಜಿಗಿದಿದೆ.

ಬೆಂಗಳೂರಿನಲ್ಲಿ 14.2 ಕೆ.ಜಿ. ತೂಕದ ಅಡುಗೆ ಅನಿಲ ಬೆಲೆ 855.50 ರೂ. ಇದೆ. 19 ಕೆ.ಜಿ. ವಾಣಿಜ್ಯ ಸಿಲಿಂಡರ್ ಬೆಲೆ 1,764.50 ರೂ.ಗೆ ಏರಿಕೆಯಾಗಿದ್ದರೆ, 47.5 ಕಿಲೋ ವಾಣಿಜ್ಯ ಸಿಲಿಂಡರ್ ಬೆಲೆಯು 4,407 ರೂ. ತಲುಪಿದೆ.

ಭಾರತದ ವಿವಿಧ ನಗರಗಳಲ್ಲಿ 19 ಕೆ.ಜಿ ವಾಣಿಜ್ಯ ಸಿಲಿಂಡರ್ ಬೆಲೆ:
ಮುಂಬೈ: 1,642.50 ರೂ.
ಕೋಲ್ಕತಾ: 1,684 ರೂ.
ದೆಹಲಿ: 1,691.50 ರೂ.
ನೋಯ್ಡಾ: 1,691 ರೂ.
ಭೋಪಾಲ್; 1,696 ರೂ.
ಗುರುಗ್ರಾಮ್: 1,708.50 ರೂ.
ಬೆಂಗಳೂರು: 1,764.60 ರೂ.
ಲಕ್ನೋ: 1,814 ರೂ.
ಪಾಟ್ನಾ: 1,953 ರೂ. ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...