ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಕೆಜಿಗೆ ₹171.50 ಕಡಿತ

Date:

  • ವಾಣಿಜ್ಯ ಸಿಲಿಂಡರ್ ಬೆಲೆ ಏಪ್ರಿಲ್ 1ರಂದು ₹91.5 ಇಳಿಕೆ
  • ಬೆಂಗಳೂರಿನಲ್ಲಿ ₹2,019ಕ್ಕೆ ಮಾರಾಟವಾಗಲಿರುವ ಸಿಲಿಂಡರ್

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಪ್ರತಿ ಕಿಲೋ ಗ್ರಾಂಗೆ ₹171.5 ಕಡಿತವಾಗಿದೆ. ಆದರೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಕಡಿಮೆಯಾಗಿಲ್ಲ.

ಭಾರತ ಸರ್ಕಾರದ ಅಧೀನದಲ್ಲಿರುವ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ತೈಲ ಮಾರಾಟ ಕಂಪನಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಸಿವೆ.

ಪರಿಷ್ಕೃತ ದರ ಸೋಮವಾರದಿಂದಲೇ (ಮೇ 1) ಜಾರಿಯಾಗಲಿದ್ದು, 19 ಕೆಜಿ ತೂಗುವ ವಾಣಿಜ್ಯ ಸಿಲಿಂಡರ್ ಬೆಲೆ ₹171.50 ಕಡಿಮೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ಈವರೆಗೆ ಕೆ.ಜಿಗೆ ₹2,190.50 ಮಾರಾಟವಾಗುತ್ತಿದ್ದ 19 ಕೆಜಿಯ ವಾಣಿಜ್ಯ ಸಿಲಿಂಡರ್ ಇನ್ನು ಮುಂದೆ ₹2,019ಕ್ಕೆ ಮಾರಾಟವಾಗಲಿದೆ. ಗೃಹಬಳಕೆ ಎಲ್‌ಪಿಜಿಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್‌ ₹1856.50 ದರಕ್ಕೆ ಮಾರಾಟವಾಗಲಿದೆ. ಮುಂಬೈನಲ್ಲಿ ₹1,808 (ಹಿಂದಿನ ದರ ₹1,980), ಚೆನ್ನೈನಲ್ಲಿ ₹2,021 (₹2,192) ಸಿಲಿಂಡರ್‌ ಮಾರಾಟವಾಗಲಿದೆ.

ಕಳೆದ ಮಾರ್ಚ್ 1ರಂದು ಪೆಟ್ರೋಲಿಯಂ ಕಂಪನಿಗಳು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ₹350.50 ಹೆಚ್ಚಿಸಿತ್ತು. ಗೃಹಬಳಕೆ ಸಿಲಿಂಡರ್‌ಗಳ ಬೆಲೆ 50 ರೂಪಾಯಿ ಹೆಚ್ಚಾಗಿತ್ತು.

ಈ ಸುದ್ದಿ ಓದಿದ್ದೀರಾ? ಪಂಜಾಬ್‌ | ಲುಧಿಯಾನ ಕಾರ್ಖಾನೆಯಲ್ಲಿ ಅನಿಲ ಸೋರಿಕೆ ; 11 ಮಂದಿ ಸಾವು

ಸತತ ಎರಡನೇ ಬಾರಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ ಇಳಿಕೆಯಾಗಿದೆ. ಏಪ್ರಿಲ್‌ 1 ರಂದು 19 ಕೆಜಿಯ ವಾಣಿಜ್ಯ ಸಿಲಿಂಡರ್‌ ಬೆಲೆ ₹91.5 ಕಡಿತಗೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...