ವಾಣಿಜ್ಯ LPG ಸಿಲಿಂಡರ್ ದರ 7ರೂ. ಇಳಿಕೆ

Date:

ಶನಿವಾರ, ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ 2025-26ಅನ್ನು ಮಂಡಿಸುತ್ತಿದ್ದಾರೆ. ಇದೇ ಸಮಯದಲ್ಲಿ, 19 ಕೆ.ಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 7 ರೂ. ಇಳಿಕೆ ಮಾಡಲಾಗಿದೆ.

ಇಂಧನ ಪರಿಷ್ಕೃತ ದರ ಪಟ್ಟಿಯು ಶನಿವಾರ ಬೆಳಗ್ಗೆ ಪ್ರಕಟವಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 7 ರೂ. ಇಳಿಕೆಯಾಗಿದೆ. ಆದಾಗ್ಯೂ, ವಿಮಾನ ಇಂಧನದ ದರವು 5.6% ಏರಿಕೆಯಾಗಿದೆ.

ಪರಿಷ್ಕೃತ ದರದ ಅನ್ವಯ, 19 ಕೆ.ಜಿ ವಾಣಿಜ್ಯ ಸಿಲಿಂಡರ್ ಬೆಲೆಯು 1,797ರೂ.ಗೆ ಇಳಿಕೆಯಾಗಿದೆ. ವಿಮಾನಗ ಇಂಧನ (ಎಟಿಎಫ್) ದರವು ಒಂದು ಸಾವಿರ ಲೀಟರ್‌ಗೆ 5,078 ರೂ.ಗೆ ಏರಿಕೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...