ಕೇಂದ್ರ ಬಜೆಟ್ ದಿನವೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 49 ರೂಪಾಯಿ ಏರಿಕೆ

Date:

ಕೇಂದ್ರ ಬಜೆಟ್ ದಿನವೇ ತೈಲ ಸಂಸ್ಥೆಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 49 ರೂಪಾಯಿ ಏರಿಸಿದ್ದು, ಈ ಹೊಸ ದರ ಭಾನುವಾರ (ಫೆಬ್ರವರಿ 1)ರಿಂದ ಜಾರಿಗೆ ಬಂದಿವೆ. ಇದರಿಂದಾಗಿ ಬೆಂಗಳೂರಿನಲ್ಲಿ ಪ್ರತಿ ವಾಣಿಜ್ಯ ಸಿಲಿಂಡರ್ ದರವು 1,764.50 ರೂಪಾಯಿಗೆ ಹೆಚ್ಚಳವಾಗಿದೆ.

ಇನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯು 1,740.50 ರೂ.ಗೆ ತಲುಪಿದೆ. ಆದರೆ ದೇಶದಲ್ಲಿ 14.2 ಕೆಜಿಯ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಇದನ್ನು ಓದಿದ್ದೀರಾ? ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿಯಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರಗಳನ್ನು 111 ರೂಪಾಯಿ ಏರಿಸಲಾಗಿತ್ತು. ಇದರಿಂದಾಗಿ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ವಾಣಿಜ್ಯ ಬಳಕೆದಾರರಿಗೆ ಹೊರೆ ಹೆಚ್ಚಾಗಿತ್ತು. ಇದೀಗ ಮತ್ತೆ ಬೆಲೆ ಏರಿಸಿ ಬಳಕೆದಾರರ ಹೊರೆಯನ್ನೂ ಹೆಚ್ಚಿಸಲಾಗಿದೆ.

ವಾಣಿಜ್ಯ ಎಲ್‌ಪಿಜಿ ದರಗಳ ಹೆಚ್ಚಳದ ಜೊತೆಗೆ, 5 ಕೆಜಿ ಫ್ರೀ ಟ್ರೇಡ್ ಎಲ್‌ಪಿಜಿ (ಎಫ್‌ಟಿಎಲ್) ಸಿಲಿಂಡರ್‌ಗಳ ಬೆಲೆಯನ್ನು ಜನವರಿ 1ರಿಂದ ಜಾರಿಗೆ ಬರುವಂತೆ 27 ರೂ. ಹೆಚ್ಚಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...