ಜಮ್ಮು-ಕಾಶ್ಮೀರ, ಹರಿಯಾಣ ಮತ ಎಣಿಕೆ: ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ

Date:

ಹರಿಯಾಣ, ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭಗೊಂಡಿದ್ದು,ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ.  ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ 464 ಪಕ್ಷೇತರ ಅಭ್ಯರ್ಥಿಗಳು ಸೇರಿ 1,031 ಮಂದಿ ಕಣದಲ್ಲಿದ್ದಾರೆ.10 ವರ್ಷಗಳ ಬಳಿಕ ಚುನಾವಣೆ ಕಂಡಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಫಲಿತಾಂಶವೂ ಕುತೂಹಲ ಮೂಡಿಸಿದೆ.

 90 ಸ್ಥಾನಗಳ ಹರಿಯಾಣದ 90 ಕ್ಷೇತ್ರಗಳಲ್ಲಿ ಕಾಂಗ್ರೆಸ್ 52 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 16 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಜಮ್ಮು ಕಾಶ್ಮೀರದ 90 ಕ್ಷೇತ್ರಗಳಲ್ಲಿ ಕಾಂಗ್ರೆಸ್ – ಎನ್‌ಸಿ ಮೈತ್ರಿಕೂಟವೂ 38 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 22 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಮತ ಎಣಿಕೆ ಹಿನ್ನೆಲೆ ಚುನಾವಣೆ ಕೇಂದ್ರಗಳ ಸುತ್ತಲೂ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಜಮ್ಮು- ಕಾಶ್ಮೀರದ 28 ಮತ ಎಣಿಕೆ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?

ಉಭಯ ರಾಜ್ಯಗಳಲ್ಲಿ ಮತ ಎಣಿಕೆಗೆ ಕೇಂದ್ರ ಚುನಾವಣಾ ಆಯೋಗ ಸಕಲ ಸಿದ್ಧತೆ ಪೂರ್ಣಗೊಳಿಸಿದೆ. ಒಟ್ಟು 1,134 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮಧ್ಯಾಹ್ನದೊಳಗೆ ಹೊರ ಬೀಳಲಿದೆ.

ಹರಿಯಾಣ ಚುನಾವಣೋತ್ತರ ಸಮೀಕ್ಷೆ
ಮ್ಯಾಟ್ರಿಜ್‌ ಸಮೀಕ್ಷೆ: ಕಾಂಗ್ರೆಸ್‌ 55-62, ಬಿಜೆಪಿ 18-24, ಐಎನ್ಎಲ್‌ಡಿ 3-6, ಜೆಜೆಪಿ 03, ಇತರರು 2-5
ಎಬಿಪಿ ಸಮೀಕ್ಷೆ: ಕಾಂಗ್ರೆಸ್ – 57, ಬಿಜೆಪಿ – 27, ಇತರೆ – 06
ದೈನಿಕ್‌ ಭಾಸ್ಕರ್‌: ಕಾಂಗ್ರೆಸ್ 44-54, ಬಿಜೆಪಿ 19-29, ಐಎನ್‌ಎಲ್‌ಡಿ 1-5, ಜೆಜೆಪಿ- 1, ಇತರರು 4-10

ಜಮ್ಮು ಮತ್ತು ಕಾಶ್ಮೀರ ಚುನಾವಣೋತ್ತರ ಸಮೀಕ್ಷೆ
ದೈನಿಕ್‌ ಬಾಸ್ಕರ್‌
ಕಾಂಗ್ರೆಸ್ + ಎನ್‌ಸಿ – 35-40
ಬಿಜೆಪಿ – 20-25
ಪಿಡಿಪಿ – 4-7
ಇತರೆ – 12-16

ಪೀಪಲ್‌ ಪ್ಲಸ್‌
ಕಾಂಗ್ರೆಸ್ + ಎನ್‌ಸಿ – 40-48
ಬಿಜೆಪಿ – 27-32
ಪಿಡಿಪಿ – 7-11
ಇತರೆ – 4-6

ಇಂಡಿಯಾ ಟುಡೆ- ಸಿ ವೋಟರ್‌
ಕಾಂಗ್ರೆಸ್ + ಎನ್‌ಸಿ – 40-48
ಬಿಜೆಪಿ – 27-32
ಪಿಡಿಪಿ – 6-12
ಇತರೆ – 6-11

ಸಿ ವೋಟರ್ – ಆಜ್ ತಕ್
ಕಾಂಗ್ರೆಸ್ + ಎನ್‌ಸಿ – 11-15
ಬಿಜೆಪಿ – 27-31
ಪಿಡಿಪಿ – 02
ಇತರೆ – 01

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...