ಕನ್ಹಯ್ಯ ಕುಮಾರ್‌ಗೆ ಲೋಕಸಭಾ ಟಿಕೆಟ್: ದೆಹಲಿಯಿಂದ ಸ್ಪರ್ಧೆ

Date:

ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಮತ್ತೊಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಯುವ ನಾಯಕ ಕನ್ಹಯ್ಯ ಕುಮಾರ್‌ಗೆ ಈಶಾನ್ಯ ದೆಹಲಿಯಿಂದ ಟಿಕೆಟ್ ನೀಡಲಾಗಿದೆ.

ದೆಹಲಿಯ 7 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಭಾಗವಾಗಿ ಎಎಪಿ ಕಾಂಗ್ರೆಸ್‌ಗೆ ಮೂರು ಸ್ಥಾನಗಳನ್ನು ಬಿಟ್ಟುಕೊಟ್ಟಿದ್ದು, ಈ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ.

ಚಾಂದಿನಿ ಚೌಕ್‌ನಿಂದ ಜೆಪಿ ಅಗರ್‌ವಾಲ್, ವಾಯುವ್ಯ ದೆಹಲಿ ಮೀಸಲು ಕ್ಷೇತ್ರದಿಂದ ಉದಿತ್‌ ರಾಜ್‌ ಕಣಕ್ಕಿಳಿಯಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಕನ್ಹಯ್ಯ ಕುಮಾರ್ ಈಶಾನ್ಯ ದೆಹಲಿಯಿಂದ ಬಿಜೆಪಿಯ ಮನೋಜ್‌ ತಿವಾರಿ ಅವರನ್ನು ಎದುರಿಸಲಿದ್ಧಾರೆ. ಜೆಎನ್‌ಯು ವಿವಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ಕನ್ಹಯ್ಯ ಈ ಮೊದಲು 2019ರ ಚುನಾವಣೆಯಲ್ಲಿ ಸಿಪಿಐನಿಂದ ಬಿಹಾರದ ಬೆಗುಸರೈ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಗಿರಿರಾಜ್‌ ಸಿಂಗ್‌ ಎದುರು ಪರಾಭವಗೊಂಡಿದ್ದರು. 2021ರಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.

ಉತ್ತರ ಪ್ರದೇಶದ ಅಲಹಾಬಾದ್‌ ಸೇರಿದಂತೆ ಕಾಂಗ್ರೆಸ್ ಬಿಡುಗಡೆ ಮಾಡಿರುವ 10 ಅಭ್ಯರ್ಥಿಗಳ ಪಟ್ಟಿಯಲ್ಲಿ ಪಂಜಾಬ್‌ನ 6 ಅಭ್ಯರ್ಥಿಗಳು ಇದ್ದಾರೆ. ಇವುಗಳಲ್ಲಿ ಪಂಜಾಬ್‌ನ ಮಾಜಿ ಸಿಎಂ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರಿಗೆ ಜಲಂಧರ್‌ ಮೀಸಲು ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ದೆಹಲಿಯಲ್ಲಿ ಮೇ 25ರಂದು ಚುನಾವಣೆ ನಡೆದರೆ, ಪಂಜಾಬ್‌ನಲ್ಲಿ ಜೂನ್‌ 1 ರಂದು ಮತದಾನ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...