105 ಕೋಟಿ ರೂ. ತೆರಿಗೆ ಬಾಕಿ ಉಳಿಕೆ ಪ್ರಕರಣ: ದೆಹಲಿ ಹೈಕೋರ್ಟ್ ಮೊರೆ ಹೋದ ಕಾಂಗ್ರೆಸ್

Date:

ಬಾಕಿ ಉಳಿಸಿಕೊಂಡಿರುವ 105 ಕೋಟಿ ರೂ. ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಆದೇಶಕ್ಕೆ ತಡೆ ನೀಡಲು ನಿರಾಕರಿಸಿರುವ ಆದಾಯ ಇಲಾಖೆ ಮೇಲ್ಮನವಿ ಪ್ರಾಧಿಕಾರದ ಆದೇಶದ ವಿರುದ್ಧ ಕಾಂಗ್ರೆಸ್ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ.

ಇಂದು ವಿಚಾರಣೆಗೆ ಕೋರ್ಟ್ ಅನುಮತಿಸಿದ ನಂತರ ಪ್ರಕರಣವನ್ನು ಉಸ್ತುವಾರಿ ಮುಖ್ಯ ನ್ಯಾಯಾಧೀಶ ಮನ್ಮೋಹನ್ ಹಾಗೂ ನ್ಯಾಯಧೀಶ ತುಷಾರ್ ರಾವ್ ಗೆಡೆಲಾ ಅವರ ಪೀಠ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ಹಿರಿಯ ನ್ಯಾಯವಾದಿ ವಿವೇಕ್ ತಂಕಾ ಈ ವಿಚಾರಣೆಯ ಬಗ್ಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರದ್ದುಗೊಂಡಿರುವ ಕಾಂಗ್ರೆಸ್ ಖಾತೆಗಳ ಬಗ್ಗೆ ತಡೆ ನೀಡಲು ಕಳೆದ ವಾರ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರ ನಿರಾಕರಿಸಿತ್ತು. ಚುನಾವಣಾ ಸಂದರ್ಭದಲ್ಲಿ ಇದು ಮುಖ್ಯವಾಗಿದೆ. ನಮ್ಮ ಬಳಿ ಹಣವಿಲ್ಲದಿದ್ದರೆ ಹೇಗೆ ಹೋರಾಟ ನಡೆಸುವುದು? ಐಟಿಎಟಿ ನಮ್ಮನ್ನು ಸಂರಕ್ಷಿಸುತ್ತದೆ ಆದರೆ ಈಗ ಅದು ಕೂಡ ಇಲ್ಲವಾಗಿದೆ” ಎಂದು ತಂಕಾ ಕೋರ್ಟ್ಗೆ ಮನವರಿಕೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಬಾಂಡ್ ಬಹಿರಂಗಗೊಳಿಸಲು ಎಸ್‌ಬಿಐ ಏಕೆ ಹಿಂಜರಿಯುತ್ತಿದೆ?

ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಾಲಯ ವಿಚಾರಣೆ ದಿನಾಂಕವನ್ನು ತಿಳಿಸುವುದಾಗಿ ಹೇಳಿತು.

2018-19ರ ಸಾಲಿನ 105 ಕೋಟಿ ತೆರಿಗೆ ಬಾಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್ಗೆ ನೋಟಿಸ್ ಜಾರಿಗೊಳಿಸಿದೆ.

ಮಾರ್ಚ್‌ 8ರಂದು ನೀಡಿರುವ ಆದೇಶದಲ್ಲಿ ಕಾಂಗ್ರೆಸ್ ಪ್ರತಿಪಾದಿಸಿದ ಆದಾಯ ತೆರಿಗೆ ವಿನಾಯಿತಿಯನ್ನು ನಿರಾಕರಿಸುವಲ್ಲಿ ಐಟಿ ಅಧಿಕಾರಿಗಳು ಯಾವುದೇ ತಪ್ಪು ಮಾಡಿಲ್ಲ ಎಂದು ಐಟಿಎಟಿ ತೀರ್ಪು ನೀಡಿದೆ. ಜುಲೈ 2021 ರಲ್ಲಿ ಐಟಿ ಅಧಿಕಾರಿಗಳು ಕಾಂಗ್ರೆಸ್‌ನ ಶೂನ್ಯ ಆದಾಯದ ಘೋಷಣೆಯನ್ನು ತಿರಸ್ಕರಿಸಿದ್ದರು ಮತ್ತು ತೆರಿಗೆಯಾಗಿ 105 ಕೋಟಿ ರೂ. ನೀಡಬೇಕು ಎಂದು ತಿಳಿಸಿದ್ದರು.

ನಿಗದಿತ ಅವಧಿಯನ್ನು ಮೀರಿ ರಿಟರ್ನ್ ಸಲ್ಲಿಸಲಾಗಿದೆ ಮತ್ತು ಪಕ್ಷವು ವಿವಿಧ ವ್ಯಕ್ತಿಗಳಿಂದ 14,49,000 ಕೋಟಿ “ದೇಣಿಗೆ” ಪಡೆದಿದೆ. ಪ್ರತಿಯೊಂದು ದೇಣಿಗೆ 2,000 ರೂ. ಗಿಂತ ಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕಾಗಿ ತೆರಿಗೆ ಹಣ ನೀಡಬೇಕು ಎಂದು ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...