ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ವಿಪಕ್ಷಗಳು ಒಟ್ಟಾಗಿ ಕಣಕ್ಕೆ: ಶರದ್ ಪವಾರ್

Date:

ಅಕ್ಟೋಬರ್‌ನಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಮತ್ತು ತಮ್ಮ ಪಕ್ಷ ಜಂಟಿಯಾಗಿ ಸ್ಪರ್ಧಿಸಲಿವೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಮೈತ್ರಿಕೂಟದ ಭಾಗವಾಗಿದ್ದ ಸಣ್ಣ ಮಿತ್ರ ಪಕ್ಷಗಳ ಹಿತಾಸಕ್ತಿಗಳನ್ನು ವಿಧಾನಸಭಾ ಚುನಾವಣೆಯಲ್ಲಿ ಕಾಪಾಡುವುದು ನಮ್ಮ ನೈತಿಕ ಜವಾಬ್ದಾರಿಯಾಗಿದೆ’ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಬದಲಾವಣೆಯ ಅಗತ್ಯವಿದ್ದು, ಅದನ್ನು ನಿಭಾಯಿಸುವುದು ವಿರೋಧ ಪಕ್ಷಗಳ ಒಕ್ಕೂಟದ ನೈತಿಕ ಹೊಣೆಯಾಗಿದೆ. ‘ಅರ್ಜುನನ ಗುರಿ (ಮಹಾಭಾರತ) ಹೇಗೆ ಮೀನಿನ ಒಂದು ಕಣ್ಣಿನ ಮೇಲಿತ್ತೋ , ಹಾಗೆ ನಮ್ಮ ಕಣ್ಣುಗಳು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯತ್ತ ನೆಟ್ಟಿವೆ. ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಉದ್ಧವ್ ಠಾಕ್ರೆ ಅವರ ಶಿವಸೇನಾ (ಯುಬಿಟಿ) ಜಂಟಿಯಾಗಿ ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿವೆ’ ಎಂದು ಶರದ್‌ ಪವಾರ್‌ ತಿಳಿಸಿದರು.

“ಸೀಟು ಹಂಚಿಕೆ ಕುರಿತು ಮಾತುಕತೆ ಇನ್ನೂ ನಿಗದಿಯಾಗಿಲ್ಲ. ಶೀಘ್ರದಲ್ಲಿಯೇ ಅದು ಆರಂಭವಾಗುತ್ತದೆ. ಎಡಪಕ್ಷಗಳು, ರೈತರು ಮತ್ತು ಕಾರ್ಮಿಕ ಪಕ್ಷ ಸಹ ಒಕ್ಕೂಟದ ಭಾಗವಾಗಿದ್ದವು. ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಥಾನಗಳನ್ನು ನೀಡಲು ಸಾಧ್ಯವಾಗಿರಲಿಲ್ಲ. ಈ ಬಾರಿ ಅವುಗಳ ಹಿತಾಸಕ್ತಿಯನ್ನು ಕಾಪಾಡಬೇಕಿದೆ” ಎಂದು ಹೆಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...