ಪಾಕ್‌ಗೆ ಗೌರವ ನೀಡಿ, ಇಲ್ಲದಿದ್ದರೆ ಅವರು ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್

Date:

ಭಾರತವು ಪಾಕಿಸ್ತಾನದೊಂದಿಗೆ ಮಾತುಕತೆಯಲ್ಲಿ ತೊಡಗಿಸಿಕೊಳ್ಳಬೇಕು. ಅವರ ವಿರುದ್ಧ ಮಿಲಿಟರಿ ಬಲವನ್ನು ತೋರಿದರೆ ನಮ್ಮ ದೇಶಕ್ಕೆ ಅಣುಬಾಂಬ್‌ ಹಾಕುತ್ತಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಣಿ ಶಂಕರ್‌ ಅಯ್ಯರ್ ಎಚ್ಚರಿಕೆ ನೀಡಿದ್ದಾರೆ.

“ಅವರ ಬಳಿ ಅಣು ಬಾಂಬ್‌ಗಳಿವೆ. ನಮ್ಮ ಬಳಿಯೂ ಇದೆ. ಹುಚ್ಚು ಮನುಷ್ಯ ಲಾಹೋರ್‌ ಮೇಲೆ  ಬಾಂಬ್‌ ಹಾಕಿದರೆ,ಅದರ ವಿಕಿರಣ ಅಮೃತಸರ ತಲುಪಲು 8 ಸೆಕೆಂಡ್‌ ಕೂಡ ಬೇಕಿಲ್ಲ”ಎಂದು ಹೇಳಿದರು.

“ನಾವು ಅವರನ್ನು ಗೌರವಿಸಿದರೆ, ಅವರು ಶಾಂತರಾಗುತ್ತಾರೆ. ನಾವು ಅವರನ್ನು ಕೆರಳಿಸಿದರೆ, ಹುಚ್ಚು ಮನುಷ್ಯ ಭಾರತದ ಮೇಲೆ ಬಾಂಬ್‌ ಹಾಕಲು ನಿರ್ಧರಿಸುತ್ತಾನಲ್ಲವೆ? ಎಂದು ಅಯ್ಯರ್‌ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರವು ಇಸ್ಲಾಮಾಬಾದ್‌ನೊಂದಿಗೆ ಮಾತುಕತೆಯೊಂದಿಗೆ ಬಯಸಬೇಕು. ನೆರೆಯ ದೇಶಕ್ಕೆ ಗೌರವ ನೀಡದಿದ್ದರೆ ದೊಡ್ಡ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಅಯ್ಯರ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ನರೇಂದ್ರ ಮೋದಿಯ ಬಗ್ಗೆ ಪ್ರಸ್ತಾಪ ಮಾಡಿದ ಅಯ್ಯರ್, ವಿಶ್ವ ಗುರುವಾಗಲು ಪಾಕಿಸ್ತಾನದೊಂದಿಗೆ ನಮ್ಮ ಸಮಸ್ಯೆಗಳು ಎಷ್ಟೇ ಗಂಭೀರವಾಗಿದ್ದರೂ ಪರವಾಗಿಲ್ಲ,ನಾವು ಅದನ್ನು ಪರಿಹರಿಸುವ ಕಾರ್ಯದಲ್ಲಿ ಮುಂದಾಗಬೇಕು. ಆದರೆ ಕಳೆದ 10 ವರ್ಷಗಳಲ್ಲಿ ಯಾವುದೇ ದೊಡ್ಡ ಕಾರ್ಯಗಳು ನಡೆಯುತ್ತಿಲ್ಲ ಎಂದರು.

ಇತ್ತೀಚಿಗೆ ಚುನಾವಣಾ ಪ್ರಚಾರವೊಂದರಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಯಾವುದೇ ಭಯೋತ್ಪಾದಕ ತಪ್ಪಿಸಿಕೊಂಡು ಹೋಗದಂತೆ ಅವರನ್ನು ಕೊಲ್ಲಲು ನಮ್ಮ ಪಡೆಗಳು ಪಾಕಿಸ್ತಾನದ ಗಡಿಯೊಳಗೆ ಪ್ರವೇಶಿಸುತ್ತವೆ ಎಂದು ಹೇಳಿದ್ದರು. ಇದಕ್ಕೆ ಪಾಕಿಸ್ತಾನ ಪ್ರಚೋದನಕಾರಿ ಹೇಳಿಕೆ ಎಂದು ಪ್ರತಿಕ್ರಿಯೆ ನೀಡಿತ್ತು.

ಕೆಲವು ದಿನಗಳ ಹಿಂದೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಕೂಡ ಮೋದಿ ಹೇಳಿಕೆಯ ಬಗ್ಗೆ ತೀಕ್ಷವಾಗಿ ಪ್ರತಿಕ್ರಯಿಸಿ, ಅವರನ್ನು ಪ್ರಚೋದಿಸಬೇಡಿ. ಅವರು ಬಳೆಯನ್ನು ತೊಟ್ಟುಕೊಂಡಿಲ್ಲ. ಅವರ ಬಳಿಯೂ ಅಣುಬಾಂಬ್‌ ಇದೆ. ಆ ಅಣುಬಾಂಬ್‌ಗಳು ನಮ್ಮನ್ನು ನಾಶಪಡಿಸಲಿವೆ” ಎಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...