ಸಚಿನ್ ತೆಂಡೂಲ್ಕರ್ ಮನೆಯಲ್ಲಿ ಭದ್ರತೆಗಿದ್ದ ಪೊಲೀಸ್ ಆತ್ಮಹತ್ಯೆ

Date:

ಮಾಜಿ ಕ್ರಿಕೆಟರ್‌ ಸಚಿನ್‌ ತೆಂಡೂಲ್ಕರ್‌ ಅವರ ಮನೆಗೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರು ತಮ್ಮ ಸ್ವಗೃಹ ಮಹಾರಾಷ್ಟ್ರದ ಜಲಗಾವ್‌ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರಾಜ್ಯ ಮೀಸಲು ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಕಾಶ್ ಗೋವಿಂದ ಕಪಾಡೆ(39) ತಮ್ಮ ಸರ್ವೀಸ್ ರಿವಾಲ್ವಾರ್‌ನಿಂದ ಗುಂಡು ಹಾರಿಸಿಕೊಂಡು ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕಾಶ್ ಗೋವಿಂದ್‌ ಅವರು ಜಮ್ನಾರ್‌ನಲ್ಲಿನ ತಮ್ಮ ಸ್ವಗೃಹಕ್ಕೆ ಕಳೆದ ವಾರ ತೆರಳಿದ್ದರು. ಪ್ರಾಥಮಿಕ ತನಿಖೆಯಂತೆ ಮಧ್ಯ ರಾತ್ರಿ 1.30ರ ವೇಳೆಯಲ್ಲಿ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಲು ಗೆಲುವಿನ ಜೊತೆ ಪವಾಡವೂ ನಡೆಯಬೇಕು

ಗುಂಡು ಸಿಡಿದ ಶಬ್ದ ಕೇಳಿ ಅಕ್ಕಪಕ್ಕದವರು ಸ್ಥಳಕ್ಕೆ ಧಾವಿಸಿದ್ದು, ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ನಂತರ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಬದುಕುಳಿಯಲಿಲ್ಲ.

ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು,ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕಾಶ್ ಗೋವಿಂದ್‌ 15 ವರ್ಷಗಳ ಹಿಂದೆ ರಾಜ್ಯ ಮೀಸಲು ಪಡೆಗೆ ನಿಯೋಜನೆಗೊಂಡು, ಕಳೆದ ವರ್ಷ ಸಚಿನ್‌ ತೆಂಡೂಲ್ಕರ್‌ ಅವರ ಬಾಂದ್ರ ನಿವಾಸಕ್ಕೆ ಭದ್ರತೆಗಾಗಿ ನಿಯೋಜನೆಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...