ವಿವಾದಾತ್ಮಕ ಪೋಸ್ಟ್; ಸತಾರದಲ್ಲಿ ಕೋಮು ಗಲಭೆ; ಓರ್ವನ ಸಾವು, ಮೂವರಿಗೆ ಗಾಯ

Date:

ಮಹಾರಾಷ್ಟ್ರದ ಸತಾರಾದಲ್ಲಿ ಸಾಮಾಜಿಕ ಜಾಲತಾಣದಲ್ಲಿನ ವಿವಾದಾತ್ಮಕ ಪೋಸ್ಟ್ ಸಂಬಂಧ ಕೋಮುಗಲಭೆ ಹುಟ್ಟಿಕೊಂಡಿದ್ದು, ಅದರಲ್ಲಿ ಓರ್ವ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಲಭೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದನ್ನು ಸತಾರಾದ ಹಿರಿಯ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಇನ್ನೂ ಹಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಸತಾರಾ ಜಿಲ್ಲಾಡಳಿತವು, ಇಂಟರ್ನೆಟ್‌ ಸೇವೆಯನ್ನು ಸ್ಥಗಿತಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಭ್ಯ ಮಾಹಿತಿಯ ಪ್ರಕಾರ, ಪೂನಾದಿಂದ 160 ಕಿಮೀ ದೂರವಿರುವ ಮತ್ತು ಸತಾರಾದಿಂದ 50 ಕಿಮೀ ದೂರದ ಪುಸೇಸವಲಿ ಎನ್ನುವ ಹಳ್ಳಿಯಲ್ಲಿ ಗಲಭೆ ಸ್ಫೋಟಗೊಂಡಿದೆ. ಒಂದು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಕೆಲವು ಯುವಕರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್ ಸಂಬಂಧ ಭಾನುವಾರ ರಾತ್ರಿ ಒಂಬತ್ತು ಗಂಟೆಗೆ ಗಲಭೆ ಆರಂಭವಾಗಿದೆ. ಗಲಭೆಯಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.

ಸ್ಥಳದಲ್ಲಿ ಪೊಲೀಸ್ ಬಳಗ ಮೊಕ್ಕಾಂ ಹೂಡಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸುಳ್ಳು ಸುದ್ದಿ ಹಬ್ಬಿಸದಂತೆ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...