ಕೇರಳ ಚುನಾವಣೆ | ಅತೃಪ್ತ ಐಯುಎಂಎಲ್ ನಾಯಕರ ಓಲೈಕೆಗೆ ಮುಂದಾಗಿದೆಯಾ ಸಿಪಿಐಎಂ?

Date:

ಕೇರಳದಲ್ಲಿ ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗವು (ಎಲ್‌ಡಿಎಫ್) ಕಾಂಗ್ರೆಸ್‌ನ ಪ್ರಮುಖ ಮಿತ್ರ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ (ಐಯುಎಂಎಲ್) ಅತೃಪ್ತ ನಾಯಕರನ್ನು ಓಲೈಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಮಲಪ್ಪುರಂ ಜಿಲ್ಲೆಯಲ್ಲಿ ಐಯುಎಂಎಲ್‌ನ ಇಬ್ಬರು ಅತೃಪ್ತ ನಾಯಕರಾದ ಅಬ್ದುರಹ್ಮಾನ್ ರಂದಥಾನಿ ಮತ್ತು ಶಫಿ ಚಾಲಿಯಮ್ ಅವರಿಗೆ ಸ್ಥಾನ ನೀಡಲು ಎಲ್‌ಡಿಎಫ್ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಉಚ್ಚಾಟಿತ ಸಿಪಿಐ ನಾಯಕ ಮುಕುಂದನ್ ಬಿಜೆಪಿಗೆ ಸೇರ್ಪಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಂದಥಾನಿ ತಿರೂರ್ ಅಥವಾ ತನೂರಿನಲ್ಲಿ ಸ್ಪರ್ಧಿಸಿದರೆ, ವಲ್ಲಿಕುನ್ನುವಿನಲ್ಲಿ ಶಫಿ ಚಾಲಿಯಮ್ ಸ್ಪರ್ಧಿಸುವ ಸಾಧ್ಯತೆಯಿದೆ. ಇಬ್ಬರೂ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದರೆ, ಎಲ್‌ಡಿಎಫ್ ಈ ಅಭ್ಯರ್ಥಿಗಳನ್ನು ಬೆಂಬಲಿಸುವ ಸಾಧ್ಯತೆಯಿದೆ.

ಮಲಪ್ಪುರಂ ಜಿಲ್ಲೆಯನ್ನು ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಮಿತ್ರ ಪಕ್ಷ ಐಯುಎಂಎಲ್‌ನ ಕೋಟೆ ಎಂದು ಪರಿಗಣಿಸಲಾಗುತ್ತದೆ. ಇದೀಗ ಮೈತ್ರಿಯಲ್ಲಿ ಕೊಂಚ ಬಿರುಕು ಕಾಣಿಸಿಕೊಂಡಿದೆ. ಈ ಅಸಮಾಧಾನವನ್ನೇ ಬಳಸಿಕೊಂಡು ಈ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಲು ಎಲ್‌ಡಿಎಫ್‌ ಪ್ರಯತ್ನಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...