ಪಾಕಿಸ್ತಾನದ ಪರ ಬೇಹುಗಾರಿಕೆ; ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಬಂಧನ

Date:

ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಜಾಟ್ ಅನ್ನು ಬಂಧಿಸಿದೆ. ಎನ್‌ಐಎ ದೆಹಲಿಯಲ್ಲಿ ಮೋತಿ ರಾಮ್ ಅನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಎನ್‌ಐಎ ಸಿಆರ್‌ಪಿಎಫ್ ಸಿಬ್ಬಂದಿಯನ್ನು ಬಂಧಿಸಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಪಾಕಿಸ್ತಾನದ ಪರ ಬೇಹುಗಾರಿಕೆ; ಗುಜರಾತ್‌ನ ಸಹದೇವ್ ಗೋಹಿಲ್ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಮೋತಿ ರಾಮ್ 2023ರಿಂದ ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಗುಪ್ತ, ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಾಗೆಯೇ ಬೇರೆ ಬೇರೆ ಮಾರ್ಗಗಳಿಂದ ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳಿಂದ ಹಣವನ್ನು ಪಡದುಕೊಳ್ಳುತ್ತಿದ್ದ ಎನ್ನಲಾಗಿದೆ. ಇನ್ನು ಪಟಿಯಾಲ ಹೌಸ್ ನ್ಯಾಯಾಲಯ ವಿಶೇಷ ಪೀಠ ಮೋತಿ ರಾಮ್‌ ಅನ್ನು ಜೂನ್ 6ರವರೆಗೆ ಎನ್‌ಐಎ ಕಸ್ಟಡಿಗೆ ನೀಡಿದೆ.

ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ಮಾಡುವವರು ಮುಸ್ಲಿಮರೇ ಎಂಬಂತಹ ಅಪಪ್ರಚಾರವನ್ನು ಬಿಜೆಪಿ ಮಾಡುತ್ತಿರುವ ನಡುವೆ ಹಲವು ಮುಸ್ಲಿಮೇತರರು ಹಣದ ಆಸೆಗಾಗಿ ದೇಶದ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ನೀಡಿರುವುದು ಬಯಲಾಗುತ್ತಿದೆ.

ಇತ್ತೀಚೆಗೆ ಭಾರತೀಯ ವಾಯುಪಡೆ(ಐಎಎಫ್) ಮತ್ತು ಗಡಿ ಭದ್ರತಾ ಪಡೆ(ಬಿಎಸ್‌ಎಫ್)ಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಪಾಕಿಸ್ತಾನದ ಏಜೆಂಟ್‌ಗಳ ಜೊತೆ ಹಂಚಿಕೊಂಡ ಆರೋಪದ ಮೇಲೆ ಗುಜರಾತ್‌ನಲ್ಲಿ ಆರೋಗ್ಯ ಕಾರ್ಯಕರ್ತ ಸಹದೇವ್ ಸಿಂಗ್ ಗೋಹಿಲ್(28 ವರ್ಷ) ಎಂಬಾತನನ್ನು ಬಂಧಿಸಲಾಗಿದೆ. ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಬಂಧನದ ಬಳಿಕ ಈ ಜಾಲದಲ್ಲಿರುವ 12 ಮಂದಿಯನ್ನು ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...