ಕಸ್ಟಡಿ ಹತ್ಯೆ ಪ್ರಕರಣ | ಪೊಲೀಸ್ ಅಧಿಕಾರಿ ಸೇರಿ 9 ಮಂದಿಗೆ ಜೀವಾವಧಿ ಶಿಕ್ಷೆ!

Date:

1999ರಲ್ಲಿ ನಡೆದಿದ್ದ ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿಯ ಸಾವು (ಹತ್ಯೆ) ಪ್ರಕರಣದಲ್ಲಿ ಉಪ ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ 9 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ತಮಿಳುನಾಡಿ ತೂತ್ತುಕುಡಿ ಜಿಲ್ಲೆಯ ತಲಮುತ್ತು ನಗರ ಪೊಲೀಸ್‌ ಠಾಣೆಯಲ್ಲಿ ಘಟನೆ ನಡೆದಿತ್ತು. ಪ್ರಕರಣ ಒಂದರಲ್ಲಿ ಬಂಧಿಸಲಾಗಿದ್ದ ಆರೋಪಿಯು ಪೊಲೀಸರ ಕಸ್ಟಡಿಯಲ್ಲಿದ್ದಾಗ ಸಾವನ್ನಪ್ಪಿದ್ದರು. ಅವರನ್ನು ಪೊಲೀಸರು ಮತ್ತು ಇತರರು ಹೊಡೆದುಹೊಂದಿದ್ದಾರೆ. ಇದು ಕಸ್ಟಡಿ ಹತ್ಯೆಯೆಂದು ಆರೋಪಿಸಲಾಗಿತ್ತು.

ಆರೋಪಿಯ ಕಸ್ಟಡಿ ಹತ್ಯೆ ಪ್ರಕರಣದಲ್ಲಿ 11 ಮಂದಿ ಆರೋಪಿಗಳ ವಿರುದ್ಧ ಜಾರ್ಜ್‌ಶೀಟ್‌ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡಸಿರುವ ತೂತ್ತುಕುಡಿ ಜಿಲ್ಲಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯವು ಪ್ರಕರಣದ ಆರೋಪಿಗಳಲ್ಲಿ ಇಬ್ಬರನ್ನು ಖುಲಾಸೆಗೊಳಿಸಿದೆ. ಉಳಿದ ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿದೆ. ಜೀವಾವಧಿ ಶಿಕ್ಷೆ ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಎಲ್ಲರಿಗೂ ತಲಾ 10,000 ರೂ. ದಂಡ ವಿಧಿಸಿದೆ.

ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಉಪ ಪೊಲೀಸ್‌ ವರಿಷ್ಠಾಧಿಕಾರಿಯು 1999ರಲ್ಲಿ ಲಮುತ್ತು ನಗರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಅಗಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...