ತಮಿಳುನಾಡಿಗೆ ಸೆನ್ಯಾರ್ ಚಂಡಮಾರುತ; ಕರ್ನಾಟಕದಲ್ಲೂ ಮಳೆ?

Date:

ಈಶಾನ್ಯ ಮಾನ್ಸೂನ್ ಅಬ್ಬರ ಹೆಚ್ಚಾಗಿದ್ದು, ತಮಿಳುನಾಡಿಗೆ ಸೆನ್ಯಾರ್ ಚಂಡಮಾರುತ ಅಪ್ಪಳಿಸುತ್ತಿದೆ. ತಮಿಳುನಾಡಿನ ಹಲವು ಭಾಗಗಳಲ್ಲಿ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ ಮೂರು/ನಾಲ್ಕು ದಿನ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತದ ಪ್ರಭಾವದಿಂದ ಅಂಡಮಾನ್ , ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸೆನ್ಯಾರ್ ಚಂಡಮಾರುತ ಪರಿಚಲನೆಯಾಗುತ್ತಿದೆ. ನವೆಂಬರ್ 30 ರವರೆಗೆ ಮತ್ತೆ ಮಳೆ ಸುರಿಯಲಿದೆ. ತಮಿಳುನಾಡಿನ ರಾಜಧಾನಿ ಚೆನ್ನೈಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ತಿರುನಲ್ವೇಲಿ ಮತ್ತು ತೆಂಕಸಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಂತೆಯೇ, ತೂತುಕುಡಿ, ತಿರುನಲ್ವೇಲಿ, ತಿರುವರೂರ್, ತಂಜಾವೂರು ಮತ್ತು ನಾಗಪಟ್ಟಣಂನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಚಾಮರಾಜನಗರ ಜಿಲ್ಲೆಗಳಿಗೂ ಮಳೆ ವ್ಯಾಪಿಸುವ ನಿರೀಕ್ಷೆಯಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...