ವಾಣಿಜ್ಯ ಸಿಲಿಂಡರ್ ಬೆಲೆ 30 ರೂ. ಇಳಿಕೆ

Date:

ಕೇಂದ್ರ ನಿಯಂತ್ರಣ ಹೊಂದಿರುವ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಗಳ ಬೆಲೆಯನ್ನು 30 ರೂ. ಕಡಿಮೆ ಮಾಡಿದ್ದು, ನೂತನ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.

ನೂತನ ದರಗಳಂತೆ ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ 1676 ರೂ. ಬದಲಿಗೆ 1646 ರೂ.ಗಳಿಗೆ ದೊರಕಲಿದೆ. ಅದೇ ರೀತಿ ಮುಂಬೈನಲ್ಲಿ 1798 ರೂ. ಬೆಲೆಯ ಸಿಲಿಂಡರ್‌ 1756 ರೂ.ಗಳಿಗೆ ಲಭ್ಯವಾಗಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

14.2 ಕೆಜಿಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಗೃಹ ಬಳಕೆಗೆ ಬಳಸುವ ಸಿಲಿಂಡರ್‌ ದೆಹಲಿಯಲ್ಲಿ 803 ರೂ. ಕೋಲ್ಕತ್ತಾದಲ್ಲಿ 829 ರೂ., ಚೆನ್ನೈನಲ್ಲಿ 818.50 ರೂ. ಹಾಗೂ ಮುಂಬೈನಲ್ಲಿ 802.50 ರೂ.ಗಳಿಗೆ ಸಿಗಲಿದೆ.

ಕೇಂದ್ರ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್‌ ಆಯಿಲ್ ಕಾರ್ಪೋರೇಷನ್(ಐಒಸಿ), ಭರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಲಿ(ಬಿಪಿಸಿಎಲ್) ಪ್ರತಿ ತಿಂಗಳು ಅಂತಾರಾಷ್ಟ್ರೀಯ ತೈಲ ಬೆಲೆ ಹಾಗೂ ವಿದೇಶಿ ವಿನಿಮಯ ದರಗಳ ಬೆಲೆಗಳ ಸರಾಸರಿ ಆಧಾರದ ಮೇಲೆ ಪ್ರತಿ ತಿಂಗಳು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕೃತಗೊಳಿಸುತ್ತವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...