ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

Date:

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ ನಲ್ಗೊಂಡದ ಚಿಟ್ಯಾಲದಲ್ಲಿ ನಡೆದಿದೆ. ಇದೇ ಏಪ್ರಿಲ್‌ನಲ್ಲಿ ದಲಿತ ಯುವಕ ಮತ್ತು ಯಾದವ ಸಮುದಾಯಕ್ಕೆ ಸೇರಿದ ಯುವತಿ ಅಂತರ್ಜಾತಿ ವಿವಾಹವಾಗಿದ್ದರು. ಆ ಬಳಿಕ ದಂಪತಿಗಳು ಬೇರೆ ಪ್ರದೇಶದಲ್ಲಿ ತಮ್ಮ ಬದುಕು ಕಟ್ಟಿಕೊಂಡಿದ್ದರು.

ಆದರೆ ಏಪ್ರಿಲ್‌ 16ರಂದು ಯಾದವ ಸಮುದಾಯವು ಗ್ರಾಮಸಭೆ ನಡೆಸಿ ಕುಟುಂಬವನ್ನು ಯಾವುದೇ ಕೆಲಸಗಳಿಗೆ ಸೇರಿಸಿಕೊಳ್ಳುವುದನ್ನು ನಿಷೇಧಿಸುವ ನಿರ್ಣಯವನ್ನು ಕೈಗೊಂಡಿದೆ. ಸಮುದಾಯದ ಹಿರಿಯರು ಈ ನಿರ್ಣಯಕ್ಕೆ ಸಹಿ ಹಾಕಿದ್ದಾರೆ.

ಇದನ್ನು ಓದಿದ್ದೀರಾ? ಜಾತಿ ದೌರ್ಜನ್ಯ | ಅಂತರ್ಜಾತಿ ವಿವಾಹವಾಗಿದ್ದ ಜೋಡಿಗೆ ಗ್ರಾಮದಿಂದ ಬಹಿಷ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ದಲಿತರ ಘನತೆಯನ್ನು ಕುಗ್ಗಿಸುವ ಕೆಲಸ” ಎಂದು ಜಾತಿ ತಾರತಮ್ಯ ವಿರೋಧಿ ಸಮಿತಿಯ ರಾಜ್ಯ ಉಪಾಧ್ಯಕ್ಷ ಪಲಮುರು ನಾಗಾರ್ಜುನ ಆರೋಪಿಸಿದ್ದಾರೆ.

“ಚಿಟ್ಯಾಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕವೂ ದಲಿತರ ಮೇಲಿನ ಇತ್ತೀಚಿನ ದೌರ್ಜನ್ಯಗಳ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ವಿಫಲವಾಗಿದ್ದಾರೆ” ಎಂದು ನಾಗಾರ್ಜುನ ದೂರಿದ್ದಾರೆ.

“ದಲಿತರ ಮೇಲೆ ಹಿಂಸಾಚಾರ, ಅವಮಾನ, ಸಾಮೂಹಿಕ ಬಹಿಷ್ಕಾರ ಮೊದಲಾದ ಅಮಾನವೀಯ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಚಿಟ್ಯಾಲ ಸಬ್‌-ಇನ್‌ಸ್ಪೆಕ್ಟರ್‌ಗೆ ಮನವಿ ಮಾಡಲಾಗಿದೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...