ಬಾಬಾ ಸಿದ್ದೀಕಿಯಂತೆ ಕೊಲ್ಲುತ್ತೇವೆ; ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ!

Date:

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಶನಿವಾರ ಜೀವ ಬೆದರಿಕೆ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಮುಂದಿನ 10 ದಿನಗಳಲ್ಲಿ ಅಧಿಕಾರದಿಂದ ಕೆಳಗಿಳಿಯದಿದ್ದರೆ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಗತಿಯನ್ನು ಕಾಣಬೇಕಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ. ಅಕ್ಟೋಬರ್ 12 ರಂದು ದಸರಾ ಆಚರಣೆ ವೇಳೆ ಬಾಬಾ ಸಿದ್ದೀಕಿ ಕೊಲೆಯಾಗಿದೆ.

ಇದನ್ನುಓದಿದ್ದೀರಾ? ಪೂರ್ಣ ಕುಂಭ ಮೇಳಕ್ಕೆ ಲಿಂಗಾಯತರಿಗೆ ವಿಶೇಷ ಆಹ್ವಾನ: ಯೋಗಿ ಆದಿತ್ಯನಾಥ್ ಸಲಹೆಗೆ ಆರೆಸ್ಸೆಸ್ ಸಮ್ಮತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಅಪರಿಚಿತ ಸಂಖ್ಯೆಯಿಂದ ಈ ಸಂದೇಶ ಬಂದಿದೆ. ಸದ್ಯ ಮುಂಬೈ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಆದಿತ್ಯನಾಥ್ ಮೇಲೆ ಜೀವ ಬೆದರಿಕೆ ಹಾಕಿರುವ ಆರೋಪಿಯನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ.

ಅಕ್ಟೋಬರ್ 12ರಂದು ದಸರಾ ಆಚರಣೆ ವೇಳೆ ಬಾಬಾ ಸಿದ್ದೀಕಿ ಕೊಲೆಯಾಗಿದೆ. ಬಾಬಾ ಸಿದ್ದೀಕಿ ಅವರ ಮಗ ಜೀಶನ್ ಸಿದ್ದೀಕಿ ಅವರ ಕಚೇರಿಯ ಹೊರಗೆ ಮೂವರು ವ್ಯಕ್ತಿಗಳು ಬಾಬಾ ಸಿದ್ದೀಕಿ ಅವರನ್ನು ಗುಂಡಿಕ್ಕಿ ಕೊಂದಿದ್ದರು.

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಎರಡು ಕೋಟಿ ರೂಪಾಯಿ ಬೇಡಿಕೆಯನ್ನಿಟ್ಟು ಬೆದರಿಕೆ ಹಾಕಿದ್ದ ಆಜಮ್ ಮೊಹಮ್ಮದ್ ಮುಸ್ತಫಾ ಬಂಧನದ ನಂತರ ಈ ಘಟನೆ ನಡೆದಿದೆ. ಇನ್ನು ನೋಯ್ಡಾದ 20 ವರ್ಷದ ಮೊಹಮ್ಮದ್ ತಯ್ಯಬ್ ಎಂಬಾತನನ್ನು ಸಲ್ಮಾನ್ ಖಾನ್ ಮತ್ತು ಜೀಶನ್ ಸಿದ್ದೀಕಿಗೆ ಹಣಕ್ಕಾಗಿ ಬೆದರಿಕೆ ಹಾಕಿದ ಆರೋಪದಲ್ಲಿ ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...