‘ಆಪರೇಷನ್ ಸಿಂಧೂರ’ ಕುರಿತು ಪ್ರಬಂಧ ಸ್ಪರ್ಧೆ ಘೋಷಿಸಿದ ರಕ್ಷಣಾ ಸಚಿವಾಲಯ: ವಿಜೇತರಿಗೆ ಬಹುಮಾನವೇನು?

Date:

‘ಆಪರೇಷನ್ ಸಿಂಧೂರ’ ಕುರಿತು ರಕ್ಷಣಾ ಸಚಿವಾಲಯವು ಪ್ರಬಂಧ ಸ್ಪರ್ಧೆಯನ್ನು ಘೋಷಿಸಿದೆ. ಜೂನ್ 1ರಿಂದ 30ರವರೆಗೆ ರಾಷ್ಟ್ರೀಯ ಪ್ರಬಂಧ ಸ್ಪರ್ಧೆ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ಘೋಷಿಸಿದೆ. ಈ ಬಗ್ಗೆ ಸಚಿವಾಲಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕಾ ದಾಳಿ ನಡೆಸಿ 26 ಮಂದಿಯನ್ನು ಕೊಂದಿದೆ. ಇದಕ್ಕೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದೆ.

ಇದನ್ನು ಓದಿದ್ದೀರಾ? ‘ಆಪರೇಷನ್ ಸಿಂಧೂರ’ ಟೈಟಲ್ ನೋಂದಣಿಗೆ ಮುಗಿಬಿದ್ದ ಬಾಲಿವುಡ್ ನಿರ್ಮಾಪಕರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 7ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕಾ ನೆಲೆಗಳ ಮೇಲೆ ದಾಳಿ ನಡೆಸಿ 100ಕ್ಕೂ ಅಧಿಕ ಉಗ್ರರನ್ನು ಹತ್ಯೆ ಮಾಡಿದೆ. ಅದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ದಾಳಿ ಪ್ರತಿದಾಳಿ ನಡೆದಿದೆ. ಸದ್ಯ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ.

ಆಪರೇಷನ್ ಸಿಂಧೂರ: ವಿಜೇತರಿಗೆ ಬಹುಮಾನವೇನು?

ಆಪರೇಷನ್ ಸಿಂಧೂರದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ರಕ್ಷಣಾ ಸಚಿವಾಲಯ ಘೋಷಿಸಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. “ಅಗ್ರ ಮೂರು ವಿಜೇತರಿಗೆ ತಲಾ 10,000 ರೂ. ನಗದು ಬಹುಮಾನವನ್ನು ನೀಡಲಾಗುವುದು ಮತ್ತು ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ವಿಶೇಷ ಅವಕಾಶವನ್ನು ನೀಡಲಾಗುವುದು” ಎಂದು ಸಚಿವಾಲಯ ತಿಳಿಸಿದೆ.

ದ್ವಿಭಾಷಾ ಪ್ರಬಂಧ ಸ್ಪರ್ಧೆ ಇದಾಗಿದೆ. ಹಿಂದಿ ಮತ್ತು ಇಂಗ್ಲೀಷ್‌ನಲ್ಲಿ ಪ್ರಬಂಧ ಬರೆಯಬಹುದಾಗಿದೆ. ಓರ್ವ ವ್ಯಕ್ತಿಯು ಹಿಂದಿ ಅಥವಾ ಇಂಗ್ಲೀಷ್- ಯಾವುದಾದರೂ ಒಂದು ಭಾಷೆಯಲ್ಲಿ ಮಾತ್ರ ಪ್ರಬಂಧ ಸ್ಪರ್ಧೆಯಲ್ಲಿ ಭಾಗಿಯಾಗಲು ಅವಕಾಶ ಪಡೆಯುತ್ತಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...