ಪರಮಾಣು ಬಾಂಬ್ ಬೆದರಿಕೆ: ದೆಹಲಿ ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

Date:

ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಪರಮಾಣು ಬಾಂಬ್‌ ಹಾಕುವುದಾಗಿ ಬೆದರಿಕೆಯೊಡ್ಡಿದ್ದ ಇಬ್ಬರು ಪ್ರಯಾಣಿಕರನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಘಟನೆಯು ಏಪ್ರಿಲ್‌ 5 ರಂದು ನಡೆದಿದ್ದು,ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ಪ್ರಯಾಣಿಕರನ್ನು ದರೋಡೆ ಮಾಡುತ್ತಿದ್ದ ನಾಲ್ವರನ್ನು ಇದೇ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಬಂಧಿತರು ಕಳೆದ ಕೆಲವು ದಿನದಿಂದ ಕಸ್ಟಮ್ಸ್‌ ಅಧಿಕಾರಿಗಳೆಂದು ಹೇಳಿಕೊಂಡು ವಯಸ್ಸಾದ ಪ್ರಯಾಣಿಕರನ್ನು ಗುರಿಯಾಗಿಸಿ ದರೋಡೆ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

ವಿಮಾನ ನಿಲ್ದಾಣದ ಪಾರ್ಕಿಂಗ್‌ ಪ್ರದೇಶ ಹಾಗೂ ಹೊರಗಿನ ದ್ವಾರದಲ್ಲಿ ಕಸ್ಟಮ್ಸ್‌ ಅಧಿಕಾರಿಗಳೆಂದು ಹೇಳಿಕೊಂಡು ಪ್ರಯಾಣಿಕರನ್ನು ದರೋಡೆ ಮಾಡುತ್ತಿದ್ದರು. ಈ ಘಟನೆ ಬೆಳಕಿದೆ ಬಂದ ನಂತರ ಸೌದಿ ಅರೇಬಿಯಾದ 50 ವರ್ಷದ ಪ್ರಯಾಣಿಕರೊಬ್ಬರು ವಂಚಕರ ವಿರುದ್ಧ ದೂರು ದಾಖಲಿಸಿದ್ದಾರೆ.

ದೂರುದಾರ ಪ್ರಯಾಣಿಕರು ನಿಲ್ದಾಣದ ಟರ್ಮಿನಲ್‌-3 ಮೂಲಕ ವಾಪಸ್‌ ಬರುತ್ತಿದ್ದಾಗ ಆರೋಪಿಗಳು ತಾವು ಅಧಿಕಾರಿಗಳೆಂದು ಹೇಳಿಕೊಂಡು ಬ್ಯಾಗ್‌ಗಳನ್ನು ಪರಿಶೀಲಿಸಿದ್ದಾರೆ. ತಾವು ಕಳ್ಳಸಾಗಣೆ ಮಾಡುತ್ತಿದ್ದೀರೆಂದು ಚಿನ್ನವನ್ನು ದೋಚಿದ್ದರು. ನಂತರದಲ್ಲಿ ಇದೇ ಪ್ರಯಾಣಿಕರನ್ನು ಮೆಟ್ರೋ ನಿಲ್ದಾಣದಲ್ಲಿ ಎದುರುಗೊಂಡು ಹಣ, ಎರಡು ಮೊಬೈಲ್‌, ಪಾಸ್‌ಪೋರ್ಟ್ ಹಾಗೂ ಇನ್ನಿತರ ವಸ್ತುಗಳನ್ನು ಕಸಿದುಕೊಂಡಿದ್ದರು.

ಬೇರೆ ದರೋಡೆ ಪ್ರಕರಣಗಳ ಬಗ್ಗೆ ಬಂಧಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...