ಅಬಕಾರಿ ನೀತಿ ಪ್ರಕರಣ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ರಿಗೆ ಜಾಮೀನು

Date:

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು (ಮಾ.16) ಜಾಮೀನು ಮಂಜೂರು ಮಾಡಿದೆ.

ಹಲವು ಸಮನ್ಸ್ ಗಳನ್ನು ತಪ್ಪಿಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯ (ಈಡಿ) ನೀಡಿದ ಎರಡು ದೂರುಗಳ ಆಧಾರದ ಮೇಲೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ನ್ಯಾಯಾಲಯವು 15,000 ರೂಪಾಯಿ ಮೌಲ್ಯದ ಶ್ಯೂರಿಟಿ ಬಾಂಡ್ ಮತ್ತು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಶನಿವಾರ ಜಾಮೀನು ಮಂಜೂರು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್​​​ ಕೇಜ್ರಿವಾಲ್​​​ ಅವರಿಗೆ ಇಡಿ 11 ಬಾರಿ ಸಮನ್ಸ್​​​ ನೀಡಿತ್ತು. ಆದರೆ ಯಾವುದಕ್ಕೂ ಉತ್ತರ ನೀಡದ ಕೇಜ್ರಿವಾಲ್​​​ ವಿರುದ್ಧ ಇಡಿ ರೂಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿತ್ತು. ಹಾಗಾಗಿ, ಕೋರ್ಟ್​​ ಕೇಜ್ರಿವಾಲ್​​ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​​ ಹಾಜರಾಗುವಂತೆ ಆದೇಶ ನೀಡತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್​​​​ ಇಂದು ಕೋರ್ಟ್​​ಗೆ ಹಾಜರಾಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಅವರಿಗೆ ಜಾಮೀನು ಮಂಜೂರು ಮಾಡಿದೆ.

ಈ ಹಿಂದೆ ನಡೆದಿದ್ದ ವಿಚಾರಣೆಯಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಕೇಶ್ ಸೈಲ್ ಅವರು ಕೇಜ್ರಿವಾಲ್ ಮತ್ತು ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸುವ ವಕೀಲರ ವಾದವನ್ನು ಆಲಿಸಿ, ಫೆಬ್ರವರಿ 17ರಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಲು ಅನುಮತಿ ನೀಡಿದ್ದರು. ಆದರೆ ಮಾ.16ಕ್ಕೆ ಕೋರ್ಟ್​​ಗೆ ದೈಹಿಕವಾಗಿ ಹಾಜರಾಗಬೇಕು ಎಂದು ತಿಳಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...