ಬಿಜೆಪಿ ನಾಯಕಿ ಶಾಜಿಯಾ ವಿಡಿಯೋ ತೆಗೆಯುವಂತೆ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿಗೆ ಹೈಕೋರ್ಟ್ ಆದೇಶ

Date:

ಬಿಜೆಪಿ ನಾಯಕಿ ಶಾಜಿಯಾ ಇಲ್ಮಿ ಅವರು ಇಂಡಿಯಾ ಟುಡೇ ವೀಡಿಯೋ ಪತ್ರಕರ್ತೆಯೊಬ್ಬರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿರುವ ವಿಡಿಯೋವನ್ನು ತೆಗೆದುಹಾಕುವಂತೆ ಪತ್ರಕರ್ತ ರಾಜದೀಪ್ ಸರ್ದೇಸಾಯಿ ಮತ್ತು ಇಂಡಿಯಾ ಟುಡೇ ಸುದ್ದಿಜಾಲಕ್ಕೆ ದೆಹಲಿ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ.

ಶಾಜಿಯಾ ಇಲ್ಮಿ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ವಿಡಿಯೋವನ್ನು ತೆಗೆಯುವಂತೆ ಆದೇಶವನ್ನು ನೀಡಿದರು.

ಹಿಂದಿನ ವಿಚಾರಣೆಯಲ್ಲಿ, ಹೈಕೋರ್ಟ್ ಸರ್ದೇಸಾಯಿ ಮತ್ತು ಇಂಡಿಯಾ ಟುಡೇ ವಕೀಲರಿಗೆ ಸಂಪೂರ್ಣವಾದ, ಎಡಿಟ್ ಮಾಡದ ವಿಡಿಯೋವನ್ನು ನೀಡುವಂತೆ ತಿಳಿಸಿತ್ತು. ಇದನ್ನು ವೀಕ್ಷಿಸಿ ಶಾಜಿಯಾ ಇಲ್ಮಿ ಕಾರ್ಯಕ್ರಮದಿಂದ ಹೊರನಡೆದ ಬಳಿಕ ವಿಡಿಯೋ ರೆಕಾರ್ಡ್ ಮಾಡಲಾಗಿದೆ ಎಂದು ಗಮನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಅಮೇಥಿಯಲ್ಲಿ ಮುರಿದ ಸ್ಮೃತಿ ಇರಾನಿಯ ಅಹಂಕಾರ; ಎರಡೂ ಕಡೆ ಗೆದ್ದ ರಾಹುಲ್‌

“ವೀಡಿಯೊವನ್ನು ರೆಕಾರ್ಡ್ ಮಾಡಲು ಅಥವಾ ಬಳಸಲು ನಿಮಗೆ ಯಾವುದೇ ಹಕ್ಕಿಲ್ಲ” ಎಂದು ಕೋರ್ಟ್ ಸರ್ದೇಸಾಯಿಗೆ ಹೇಳಿದೆ.

ಕಾರ್ಗಿಲ್ ವಿಜಯ ದಿವಸ ರಾಜಕೀಯದ ಕುರಿತು ಇಂಡಿಯಾ ಟುಡೆಯಲ್ಲಿ ಸರ್ದೇಸಾಯಿ ಅವರು ಜುಲೈ 26ರಂದು ನಡೆಸಿದ ಚರ್ಚೆಯ ವಿಡಿಯೋ ಇದಾಗಿದೆ. ಕಾರ್ಯಕ್ರಮದಲ್ಲಿ ಅಗ್ನಿವೀರ್ ಮತ್ತು ರಕ್ಷಣಾ ಪಡೆಗಳ ರಾಜಕೀಯೀಕರಣದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಕಾರ್ಗಿಲ್ ವಿಜಯ್ ದಿವಸ್ (ಕಾರ್ಗಿಲ್ ವಿಜಯ ದಿವಸ್) ರಾಜಕೀಯದ ಕುರಿತು ಇಂಡಿಯಾ ಟುಡೆಯಲ್ಲಿ ಸರ್ದೇಸಾಯಿ ಅವರು ಜುಲೈ 26ರಂದು ನಡೆಸಿದ ಚರ್ಚೆಯಿಂದ ವಿವಾದ ಹುಟ್ಟಿಕೊಂಡಿತು. ಕಾರ್ಯಕ್ರಮದಲ್ಲಿ ಅಗ್ನಿವೀರ್ ಮತ್ತು ರಕ್ಷಣಾ ಪಡೆಗಳ ರಾಜಕೀಯೀಕರಣದ ವಿಷಯಗಳ ಬಗ್ಗೆ ಚರ್ಚಿಸಲಾಗಿತ್ತು. ಸಂದರ್ಶಕರು ಮತ್ತು ಶಾಜಿಯಾ ಇಲ್ಮಿ ನಡುವೆ ವಾಗ್ವಾದ ನಡೆದಿತ್ತು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...