12 ವರ್ಷದ ಬಾಲಕಿ ಮೇಲೆ ಅಪ್ರಾಪ್ತರು ಸೇರಿ ನಾಲ್ವರಿಂದ ಅತ್ಯಾಚಾರ

Date:

ಹನ್ನೆರಡು ವರ್ಷದ ಬಾಲಕಿಯೊಬ್ಬಳ ಮೇಲೆ ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.

ಅತ್ಯಾಚಾರಕ್ಕೆ ಸಹಕರಿಸಿದ ಓರ್ವ ಮಹಿಳೆಯು ಸೇರಿ  ಎಲ್ಲ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅಪ್ರಾಪ್ತರಲ್ಲಿ 12,14 ಹಾಗೂ 15 ವರ್ಷದವರಾಗಿದ್ದಾರೆ.

ಹಳೆಯ ದೆಹಲಿಯ ಸಾದಾರ್‌ ಬಜಾರ್‌ನಲ್ಲಿ ಟೀ ಅಂಗಡಿ ಇಟ್ಟುಕೊಂಡಿರುವ ಪ್ರಮುಖ ಆರೋಪಿಯೊಬ್ಬ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬಳಿಗೆ ಹಣದ ಆಮಿಷವೊಡ್ಡಿ ಜನವರಿ ಒಂದರಂದು ಸಂತ್ರಸ್ತ 12 ವರ್ಷದ ಬಾಲಕಿಯನ್ನು ಕರೆದುಕೊಂಡು ಬರುವಂತೆ ತಿಳಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳು ದುಷ್ಕೃತ್ಯವೆಸಗುವ ಸಲುವಾಗಿಯೆ ಪ್ಲಾಸ್ಟಿಕ್‌ ಟಾರ್ಪಲ್‌ನಿಂದ ತಾತ್ಕಾಲಿಕ ಗುಡಿಸಲು ನಿರ್ಮಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಪಕ್ಕದ ಕಟ್ಟಡದಲ್ಲಿ ಪ್ಲಾಸ್ಟಿಕ್ ಚಿಂದಿ ಆಯುವಂತೆ ಬಾಲಕಿಯನ್ನು ನಾಲ್ವರು ಆರೋಪಿಗಳಿದ್ದ  ಗುಡಿಸಲಿಗೆ ಕರೆದುಕೊಂಡು ಬಂದಿದ್ದಾಳೆ. ಬಾಲಕಿ ಬಂದ ನಂತರ ನಾಲ್ವರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ನಂತರದಲ್ಲಿ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

ಬಾಲಕಿ ಮನೆಗೆ ಬಂದ ಎರಡು ದಿನಗಳ ನಂತರ ಡಿ.5 ರಂದು ಪೋಷಕರಿಗೆ ಅತ್ಯಾಚಾರವಾಗಿರುವ ವಿಷಯ ಗೊತ್ತಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಛತ್ತೀಸ್‌ಗಢ ಮೂಲದ ಟೀ ಅಂಗಡಿ ಮಾಲೀಕ, ಉತ್ತರ ಪ್ರದೇಶ, ಮಧ್ಯ ಪ್ರದೇಶದ ಅಪ್ರಾಪ್ತ ಬಾಲಕರು ಹಾಗೂ ಒರ್ವ ಮಹಿಳೆಯನ್ನು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...