ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲು

Date:

ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲು ಡಿಬಾಲೊಂಗ್ ನಿಲ್ದಾಣದ ಬಳಿ ಹಳಿ ತಪ್ಪಿದೆ ಎಂದು ರೈಲ್ವೆ ವಕ್ತಾರ ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಲಾಮ್‌ಡಿಂಗ್ ವಿಭಾಗದ ಲಾಮ್‌ಡಿಂಗ್-ಬರ್ದಾರ್ಪುರ್ ಮಾರ್ಗದಲ್ಲಿ ಈ ಅವಘಡ ಸಂಭವಿಸಿದೆ. ಬೆಳಿಗ್ಗೆ ಅಗರ್ತಲಾದಿಂದ ಹೊರಟಿದ್ದ ರೈಲು ಮುಂಬೈಗೆ ತೆರಳುತ್ತಿತ್ತು. ರೈಲಿನ ಎಂಜಿನ್ ಸೇರಿದಂತೆ ಎಂಟು ಬೋಗಿಗಳು ಹಳಿತಪ್ಪಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ

ಸಿನಿಮಾ ಲಾಮ್‌ಡಿಂಗ್-ಬರ್ದಾರ್ಪುರ್ ಮಾರ್ಗದ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ವೈದ್ಯಕೀಯ ನೆರವಿಗಾಗಿ ಸ್ಥಳಕ್ಕೆ ರೈಲು ರವಾನಿಸಲಾಗಿದೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...