ನಟಿ ಪೂನಂ ಧಿಲ್ಲೋನ್ ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ‘ಡೈಮಂಡ್ ನೆಕ್ಲೇಸ್’ ಕಳ್ಳತನ

Date:

ಮುಂಬೈನ ಖಾರ್‌ನಲ್ಲಿರುವ ಬಾಲಿವುಡ್ ನಟಿ ಪೂನಂ ಧಿಲ್ಲೋನ್ ಮನೆಯಿಂದ ಸುಮಾರು ಒಂದು ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ‘ಡೈಮಂಡ್ ನೆಕ್ಲೇಸ್’ ಕಳ್ಳತನವಾಗಿದೆ ಎಂದು ವರದಿಯಾಗಿದೆ. ಖದೀಮರು ನಟಿಯ ಮನೆಯಲ್ಲಿದ್ದ 35,000 ರೂಪಾಯಿ ನಗದು ಮತ್ತು ಕೆಲವು ಡಾಲರ್‌ಗಳನ್ನು ಕೂಡಾ ಎಗರಿಸಿದ್ದಾರೆ ಎಂದು ವರದಿಯಾಗಿದೆ.

ಆರೋಪಿ 37 ವರ್ಷದ ಸಮೀರ್ ಅನ್ಸಾರಿ ಡಿಸೆಂಬರ್ 28ರಿಂದ ಜನವರಿ 5ರವರೆಗೆ ನಟಿಯ ನಿವಾಸಕ್ಕೆ ಬಣ್ಣ ಬಳಿಯುವ ಕಾರ್ಯವನ್ನು ಮಾಡುತ್ತಿದ್ದ ಎಂದು ಹೇಳಲಾಗಿದೆ. ಪೇಟಿಂಗ್ ಕಾರ್ಯ ಮಾಡುವ ಸಂದರ್ಭದಲ್ಲಿ ಬೀರುಗೆ ಬೀಗ ಹಾಕಿರದ್ದನ್ನು ನೋಡಿ ಕಳ್ಳತನ ಮಾಡಿದ್ದಾನೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಗರ್ಭಕಂಠ ಕ್ಯಾನ್ಸರ್‌ ಜಾಗೃತಿಗಾಗಿ ತನ್ನದೇ ಸಾವಿನ ಸುದ್ದಿ ಹರಡಿದ ನಟಿ ಪೂನಂ ಪಾಂಡೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಟಿ ಜುಹುನಲ್ಲಿರುವ ತನ್ನ ನಿವಾಸದಲ್ಲಿ ವಾಸವಿದ್ದು, ಆಕೆಯ ಮಗ ಅನ್ಮೋಲ್ ಖಾರ್‌ನಲ್ಲಿರುವ ಮನೆಯಲ್ಲಿ ವಾಸಿಸುತ್ತಾನೆ. ನಟಿ ಹೆಚ್ಚಾಗಿ ಈ ನಿವಾಸದಲ್ಲಿ ಇರುವುದಿಲ್ಲ ಎಂದು ವರದಿಯಾಗಿದೆ.

‘ಡೈಮೆಂಡ್ ನೆಕ್ಲೇಸ್’ ಕಳ್ಳತನವಾಗಿರುವ ಬಗ್ಗೆ ಗಮನಕ್ಕೆ ಬಂದ ಬಳಿಕ ದೂರು ನೀಡಲಾಗಿದ್ದು, ಪೊಲೀಸರ ತನಿಖೆಯಲ್ಲಿ ಅನ್ಸಾರಿ ಬೀರು ತೆರೆದಿರುವುದನ್ನು ನೋಡಿ ಕಳ್ಳತನ ಮಾಡಿದ್ದಾನೆ ಎಂಬುದು ತಿಳಿದುಬಂದಿರುವುದಾಗಿ ವರದಿಯಾಗಿದೆ. ಇನ್ನು ಆರೋಪಿಯು ಕೊಂಚ ಹಣವನ್ನು ಇತರೆಡೆ ಖರ್ಚು ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಪೂನಂ ಧಿಲ್ಲೋನ್ ರೆಡ್‌ ರೋಸ್, ಪ್ಲ್ಯಾನ್ ಎ ಪ್ಲ್ಯಾನ್ ಬಿ, ಜೈ ಮಮ್ಮಿ ದೀ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...