ಡಿಜಿಟಲ್ ವಂಚನೆ | 2024ರಲ್ಲಿ ಭಾರತೀಯರ 23,000 ಕೋಟಿ ರೂ. ಕಳವು

Date:

ಸೈಬರ್ ಅಪರಾಧಿಗಳು ಮತ್ತು ವಂಚಕರು 2024ರಲ್ಲಿ ಭಾರತೀಯರ 22,842 ಕೋಟಿ ರೂ.ಗಳನ್ನು ಕದ್ದಿದ್ದಾರೆ ಎಂದು ದೆಹಲಿ ಮೂಲದ ಮಾಧ್ಯಮ ಮತ್ತು ತಂತ್ರಜ್ಞಾನ ಕಂಪನಿ ಡೇಟಾಲೀಡ್ಸ್ ತನ್ನ ವರದಿಯಲ್ಲಿ ತಿಳಿಸಿದೆ.

ಡೇಟಾಲೀಡ್ಸ್‌ ಬಿಡುಗಡೆ ಮಾಡಿರುವ ‘ಡಿಜಿಟಲ್ ಹಣಕಾಸು ವಂಚನೆ’ಗಳ ಕುರಿತ ವರದಿಯಲ್ಲಿ, ಇಂಡಿಯನ್ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಅಂದಾಜಿನ ಪ್ರಕಾರ 2025ರಲ್ಲಿ ಭಾರತೀಯರು 1.2 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ಕಳೆದುಕೊಳ್ಳಲಿದ್ದಾರೆ ಎಂಬುದಾಗಿ ಭವಿಷ್ಯ ನುಡಿದಿರುವುದಾಗಿ ತಿಳಿಸಿದೆ.

2022ರಲ್ಲಿ ಭಾರತೀಯರು ಡಿಜಿಟಲ್ ಅಪರಾಧಿಗಳು ಮತ್ತು ವಂಚಕರಿಂದ 2,306 ರೂ. ಕಳೆದುಕೊಂಡಿದ್ದರು. ಈ ವಂಚನೆಯು 2023ರಲ್ಲಿ 7,465 ಕೋಟಿ ರೂ.ಗೆ ಏರಿಕೆಯಾಗಿತ್ತು. ಇದೀಗ, 2024ರಲ್ಲಿ ಬರೋಬ್ಬರಿ 22,842 ಕೋಟಿ ರೂ.ಗಳಷ್ಟು ಹಣ ಕಳೆದುಕೊಂಡಿದ್ದಾರೆ. ಈ ಮೊತ್ತವು 2022ಕ್ಕೆ ಹೋಲಿಸಿದರೆ 10 ಪಟ್ಟು ಮತ್ತು 2023ಕ್ಕೆ ಹೋಲಿಸಿದರೆ ಮೂರು ಪಟ್ಟು ಹೆಚ್ಚಾಗಿದೆ ಎಂದು ಡೇಟಾಲೀಡ್ಸ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೈಬರ್ ಅಪರಾಧ ದೂರುಗಳ ಸಂಖ್ಯೆಯ ಪ್ರಮಾಣವೂ ಇದೇ ರೀತಿ ಹೆಚ್ಚಾಗಿದೆ. 2023ರಲ್ಲಿ ಸುಮಾರು 15.6 ಲಕ್ಷ ದೂರುಗಳು ದಾಖಲಾಗಿದ್ದರೆ, 2024ರಲ್ಲಿ ಸುಮಾರು 20 ಲಕ್ಷ ದೂರುಗಳು ದಾಖಲಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...