ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯ ಪ್ರಯೋಗ

Date:

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ‘ದೆಹಲಿ ಚಲೋ’ ಜಾಥಾ ನಡೆಸಲು ಹೊರಟಿರುವ ರೈತರನ್ನು ಮತ್ತೆ ತಡೆಯಲಾಗಿದೆ. ರೈತರ ಮೇಲೆ ಪೊಲೀಸರು ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ್ದಾರೆ.

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 101 ರೈತರುಗಳು ದೆಹಲಿಗೆ ಶಂಭು ಗಡಿಯಿಂದ ಜಾಥಾ ಹೊರಟ್ಟಿದ್ದರು. ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ಜಾಥಾ ಹೊರಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಹಾವೇರಿ | ಎಂಟನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಧರಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆಯೂ ರೈತರು ಜಾಥಾ ಹೊರಟಾಗ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ್ದ ಪೊಲೀಸರು ಇಂದು ಮತ್ತೆ ತಮ್ಮ ಬಲ ಪ್ರಯೋಗ ಮಾಡಿ ರೈತರನ್ನು ತಡೆದಿದ್ದಾರೆ.

ಕಳೆದ ಭಾನುವಾರ ದೆಹಲಿ ಚಲೋ ಜಾಥಾ ಹೊರಟ ರೈತರನ್ನು ತಡೆದ ಪೊಲೀಸರು ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ್ದರು. ಅದಕ್ಕೂ ಮುನ್ನ ಬ್ಯಾರಿಕೇಡ್ ಹಾಕಿ ರೈತರನ್ನು ತಡೆದ ಪೊಲೀಸರು ಗುರುತಿನ ಚೀಟಿ ತೋರಿಸುವಂತೆ ಹೇಳಿದ್ದರು. ಹಾಗೆಯೇ 101 ಜನರಿಗೆ ಮಾತ್ರ ದೆಹಲಿ ಚಲೋ ನಡೆಸಲು ಅವಕಾಶವಿದೆ ಆದರೆ ಅವಕಾಶ ಪಡೆದವರು ಮಾತ್ರವೇ ದೆಹಲಿ ಚಲೋದಲ್ಲಿ ಭಾಗವಹಿಸುತ್ತಿದ್ದಾರೆ ಎಂಬುದನ್ನು ಖಾತ್ರಿ ಮಾಡಿಕೊಳ್ಳಲು ಗುರುತಿನ ಚೀಟಿ ಕೇಳುತ್ತಿದ್ದೇವೆ ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...