ವೈದ್ಯೆ ಅತ್ಯಾಚಾರ-ಕೊಲೆ : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

Date:

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡಿದ್ದು, ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಮಂಗಳವಾರ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರೂ ಈ ಪೀಠದಲ್ಲಿರಲಿದ್ದಾರೆ.

ತ್ರಿಸದಸ್ಯ ಪೀಠವು ಮಂಗಳವಾರ (ಆಗಸ್ಟ್ 20) ಈ ಪ್ರಕರಣದ ವಿಚಾರಣೆ ನಡೆಸಲಿದೆ. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ, ಕೊಲೆ ಮತ್ತು ಸಂಬಂಧಿತ ಸಮಸ್ಯೆಗಳ ಬಗ್ಗೆ ವಿಚಾರಣೆ ನಡೆಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಆಗಸ್ಟ್ 9 ರಂದು ವೈದ್ಯೆಯ ಮೃತದೇಹವು ಆರ್.ಜಿ. ಕರ್ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಪತ್ತೆಯಾಗಿದೆ. ಈ ಸಂಬಂಧ ಮರುದಿನ ಕೋಲ್ಕತ್ತಾ ಪೊಲೀಸರು ಓರ್ವನ ಬಂಧನ ಮಾಡಿದ್ದಾರೆ.

ವೈದ್ಯರುಗಳು ದೇಶದಾದ್ಯಂತ ಪ್ರತಿಭಟನೆ ನಡೆಸಿ ಸಿಬಿಐ ತನಿಖೆಗೆ ಒತ್ತಾಯಿಸಿದ್ದು, ಆಗಸ್ಟ್ 13ರಂದು ಕೋಲ್ಕತ್ತಾ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದೆ. ಆದರೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು ಎಂದು ವೈದ್ಯರುಗಳು, ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...