ದೆಹಲಿ: ಆಸ್ಪತ್ರೆಯಲ್ಲೇ ವೈದ್ಯನ ಗುಂಡಿಕ್ಕಿ ಹತ್ಯೆ

Date:

ದೆಹಲಿಯ ಜೈತ್‌ಪುರ ನಗರದ ನೀಮಾ ಆಸ್ಪತ್ರೆಯಲ್ಲಿ ವೈದ್ಯರೊಬ್ಬರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ನಡೆದಿದೆ.ಜಾವೇದ್ ಹತ್ಯೆಯಾದ ವೈದ್ಯರು.

ಗಾಯಗೊಂಡು ಚಿಕಿತ್ಸೆ ಪಡೆಯುವ ನೆಪದಲ್ಲಿ ಇಬ್ಬರು ಆಸ್ಪತ್ರೆಯೊಳಗೆ ಪ್ರವೇಶಿಸಿದ್ದಾರೆ. ಡ್ರೆಸ್ಸಿಂಗ್ ನಂತರ ವೈದ್ಯ ಜಾವೇದ್‌ ಅವರನ್ನು ಭೇಟಿಯಾಗಲು ಆಸ್ಪತ್ರೆ ಸಿಬ್ಬಂದಿಯನ್ನು ಒತ್ತಾಯಿಸಿದ್ದಾರೆ. ಸಿಬ್ಬಂದಿ ಬಿಡದಿದ್ದರೂ ಬಲವಂತವಾಗಿ ಕ್ಯಾಬಿನ್‌ಗೆ ಪ್ರವೇಶಿಸಿ ವೈದ್ಯರನ್ನು ಗುಂಡಿಕ್ಕಿ ಕೊಂದಿದ್ದಾರೆ.

ಸಿಬ್ಬಂದಿ ಹೇಳಿಕೆ ಪ್ರಕಾರ ಮೊದಲು ದುಷ್ಕರ್ಮಿಗಳ ಡ್ರೆಸ್ಸಿಂಗ್ ಮಾಡಲಾಯಿತು. ಇದಾದ ನಂತರ ವೈದ್ಯರನ್ನು ಕಾಣಬೇಕು ಎಂದು ಹೇಳಿದರು. ಇಬ್ಬರೂ ವೈದ್ಯರ ಕ್ಯಾಬಿನ್‌ಗೆ ಬಲವಂತವಾಗಿ ಪ್ರವೇಶಿಸಿ ಗುಂಡಿನ ದಾಳಿ ನಡೆಸಿದ್ದಾರೆ. ದೆಹಲಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.ಆಸ್ಪತ್ರೆಯು ಕಾಳಿಂದಿ ಕುಂಜ್ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದಿನ ಸಂಪಾದಕೀಯ | ಹರಿಯಾಣದಲ್ಲಿ ಆಡಳಿತ ವಿರೋಧಿ ಗಾಳಿ- ಇಳಿಜಾರಿನಲ್ಲಿ ಬಿಜೆಪಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...