ಬಹುಮತ ಬರದಿದ್ದರೆ ಬಿಜೆಪಿ ಪ್ಲಾನ್ ಬಿ ಬಗ್ಗೆ ಚಿಂತಿಸುತ್ತಿದೆಯೆ: ಅಮಿತ್ ಶಾ ಹೇಳಿದ್ದೇನು?

Date:

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತ ಬರದಿದ್ದರೆ ಪ್ಲಾನ್‌ ಬಿ ಬಗ್ಗೆ ಚಿಂತಿಸುತ್ತಿದೆಯೆ? ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸುದ್ದಿಗಾರರ ಪ್ರಶ್ನೆಗೆ ಕೊಟ್ಟ ಉತ್ತರ ಹೀಗಿತ್ತು.

“ಪ್ಲಾನ್‌ ಎ ನಲ್ಲಿ ಶೇ.60 ರಷ್ಟು ಸಾಧ್ಯತೆಗಳು ಯಶಸ್ವಿಯಾಗದಿದ್ದರೆ ಮಾತ್ರ ಪ್ಲಾನ್‌ ಬಿ ಬಗ್ಗೆ ಚಿಂತಿಸುವ ಅಗತ್ಯವಿದೆ. ಅಂತಹ ಸಾಧ್ಯತೆಗಳು ನಾನು ನೋಡುವುದಿಲ್ಲ. ನನಗೆ ಖಚಿತ ವಿಶ್ವಾಸವಿದೆ ಪ್ರಧಾನಿ ನರೇಂದ್ರ ಮೋದಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದಾರೆ” ಎಂದು ತಿಳಿಸಿದರು.

“ವಯಸ್ಸು, ಜಾತಿಯನ್ನೂ ಮೀರಿ ಮೋದಿ ಸರ್ಕಾರದ ಅನುಕೂಲ ಪಡೆದುಕೊಂಡವರು 400 ಸಂಖ್ಯೆ ನೀಡಲಿದ್ದಾರೆ. ದಕ್ಷಿಣ ರಾಜ್ಯಗಳಾದ ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ತಮಿಳುನಾಡಿನಲ್ಲೂ ನಾವು ದೊಡ್ಡ ಜಯ ಗಳಿಸುತ್ತೇವೆ” ಎಂದು ಅಮಿತ್ ಶಾ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ಮಾಧ್ಯಮಗಳು ಮತ್ತು ಮೂರು ಕೊಲೆಗಳು

543 ಸದಸ್ಯಬಲದ ಲೋಕಸಭೆಯಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿ ಒಕ್ಕೂಟ ಬಹುಮತ ಗಳಿಸಬೇಕೆಂದರೆ 272 ಸ್ಥಾನಗಳನ್ನು ಗೆಲ್ಲಬೇಕು. 2019ರಲ್ಲಿ ಬಿಜೆಪಿ 303 ಸ್ಥಾನಗಳನ್ನು ಜಯಿಸಿತ್ತು. ಎನ್‌ಡಿಎ ಒಕ್ಕೂಟ 353 ಸ್ಥಾನ ಗಳಿಸಿತ್ತು.

ಈಗಾಗಲೇ ನಾಲ್ಕು ಹಂತದ ಲೋಕಸಭೆ ಚುನಾವಣೆಯಲ್ಲಿ 23 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ 379 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು,ಇನ್ನು 164 ಕ್ಷೇತ್ರಗಳು ಬಾಕಿಯಿದ್ದು, ಮೇ.20, ಮೇ. 25 ಹಾಗೂ ಜೂನ್‌ 1ರಂದು ಚುನಾವಣೆ ನಡೆಯಲಿದೆ. ಜೂನ್‌.4 ರಂದು ಫಲಿತಾಂಶ ಹೊರಬೀಳಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...