‘ನನ್ನ ಮೇಲೇಕೆ ಕೋಪ’: ಸಿಎಂ ಮಮತಾ ವಿರುದ್ಧ ರಾಷ್ಟ್ರಪತಿ ಮುರ್ಮು ಬೇಸರ

Date:

ಪಶ್ಚಿಮ ಬಂಗಾಳದಲ್ಲಿ ನಡೆದ ಒಂಬತ್ತನೇ ಅಂತರರಾಷ್ಟ್ರೀಯ ಆದಿವಾಸಿ(ಸಂತಾಲ್) ಸಮಾವೇಶಕ್ಕೆ ಸ್ಥಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಾವೇಶ ನಡೆದ ಗೋಸೈನ್‌ಪುರದಲ್ಲಿ ಹೆಚ್ಚಿನ ಕುರ್ಚಿಗಳು ಖಾಲಿ ಇದ್ದವು. “ಇಲ್ಲಿ ಅಂತರರಾಷ್ಟ್ರೀಯ ಸಂತಾಲ್ ಸಮಾವೇಶ ನಡೆಯುತ್ತಿದೆ ಎಂದು ನಾನು ಭಾವಿಸುವುದಿಲ್ಲ. ಖಾಲಿ ಇರುವ ಪ್ರೇಕ್ಷಕರನ್ನು ನೋಡಿದರೆ, ಸಂತಾಲ್ ಸಮುದಾಯಕ್ಕೆ ಯಾವುದೇ ಸರ್ಕಾರಿ ಸವಲತ್ತುಗಳು ಸಿಗುತ್ತವೆಯೇ ಎಂಬ ಬಗ್ಗೆ ನನಗೆ ಅನುಮಾನವಿದೆ” ಎಂದು ರಾಷ್ಟ್ರಪತಿಗಳು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಯನ್ನು ಉಲ್ಲೇಖಿಸಿ, “ನಾನು ಕೂಡ ಬಂಗಾಳದ ಮಹಿಳೆ. ಮಮತಾ ದೀದಿ ನೀವೂ ನನ್ನ ಸಹೋದರಿ ಇದ್ದಂತೆ, ನಾನು ಕೂಡ ಬಂಗಾಳದ ಮಗಳು, ಇಲ್ಲಿಗೆ ಬರಲು ನನಗೇಕೆ ಅವಕಾಶ ನೀಡುತ್ತಿಲ್ಲ?” ಎಂದು ಪ್ರಶ್ನಿಸುವ ಮೂಲಕ ಮಮತಾ ಸರ್ಕಾರಕ್ಕೆ ಚುರುಕು ಮುಟ್ಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜ್ಯ
ದೇಶ
ರಾಜಕೀಯ
ಕ್ರಿಕೆಟ್
ವಿದೇಶ
ವಾಣಿಜ್ಯ
ಸಿನಿಮಾ
ಅಂಕಣಗಳು
ವಿಶೇಷ
ವೆಬ್ ಸ್ಟೋರೀಸ್
ವಿಡಿಯೋ
ಭಕ್ತಿ-ಜ್ಯೋತಿಷ್ಯ
ಆರೋಗ್ಯ
ಅಡುಗೆ
ಕರ್ನಾಟಕ ಬಜೆಟ್ 2026
Advertisement

ದೇಶ
‘ನನ್ನ ಮೇಲೆ ಏಕೆ ಕೋಪವಿದೆಯೋ ಗೊತ್ತಿಲ್ಲ’: ಮಮತಾ ವಿರುದ್ಧ ರಾಷ್ಟ್ರಪತಿ ಮುರ್ಮು ಗರಂ ಆಗಿದ್ದೇಕೆ?
ಸಮಾವೇಶ ನಡೆದ ಗೋಸೈನ್‌ಪುರದಲ್ಲಿ ಹೆಚ್ಚಿನ ಕುರ್ಚಿಗಳು ಖಾಲಿ ಇದ್ದವು. “ಇಲ್ಲಿ ಅಂತರರಾಷ್ಟ್ರೀಯ ಸಂತಾಲ್ ಸಮಾವೇಶ ನಡೆಯುತ್ತಿದೆ ಎಂದು ನಾನು ಭಾವಿಸುವುದಿಲ್ಲ.
‘I don’t know what is Mamata’s grievance against me’: President Murmu upset over venue of Santhal conference
ರಾಷ್ಟ್ರಪತಿ ದ್ರೌಪದಿ ಮುರ್ಮು
Lingaraj Badiger
Updated on:
07 Mar 2026, 8:14 pm
Add Kannada Prabha As A Trusted News Source

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆದ ಒಂಬತ್ತನೇ ಅಂತರರಾಷ್ಟ್ರೀಯ ಆದಿವಾಸಿ(ಸಂತಾಲ್) ಸಮಾವೇಶಕ್ಕೆ ಸ್ಥಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಾವೇಶ ನಡೆದ ಗೋಸೈನ್‌ಪುರದಲ್ಲಿ ಹೆಚ್ಚಿನ ಕುರ್ಚಿಗಳು ಖಾಲಿ ಇದ್ದವು. “ಇಲ್ಲಿ ಅಂತರರಾಷ್ಟ್ರೀಯ ಸಂತಾಲ್ ಸಮಾವೇಶ ನಡೆಯುತ್ತಿದೆ ಎಂದು ನಾನು ಭಾವಿಸುವುದಿಲ್ಲ. ಖಾಲಿ ಇರುವ ಪ್ರೇಕ್ಷಕರನ್ನು ನೋಡಿದರೆ, ಸಂತಾಲ್ ಸಮುದಾಯಕ್ಕೆ ಯಾವುದೇ ಸರ್ಕಾರಿ ಸವಲತ್ತುಗಳು ಸಿಗುತ್ತವೆಯೇ ಎಂಬ ಬಗ್ಗೆ ನನಗೆ ಅನುಮಾನವಿದೆ” ಎಂದು ರಾಷ್ಟ್ರಪತಿಗಳು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಯನ್ನು ಉಲ್ಲೇಖಿಸಿ, “ನಾನು ಕೂಡ ಬಂಗಾಳದ ಮಹಿಳೆ. ಮಮತಾ ದೀದಿ ನೀವೂ ನನ್ನ ಸಹೋದರಿ ಇದ್ದಂತೆ, ನಾನು ಕೂಡ ಬಂಗಾಳದ ಮಗಳು, ಇಲ್ಲಿಗೆ ಬರಲು ನನಗೇಕೆ ಅವಕಾಶ ನೀಡುತ್ತಿಲ್ಲ?” ಎಂದು ಪ್ರಶ್ನಿಸುವ ಮೂಲಕ ಮಮತಾ ಸರ್ಕಾರಕ್ಕೆ ಚುರುಕು ಮುಟ್ಟಿಸಿದ್ದಾರೆ.

‘I don’t know what is Mamata’s grievance against me’: President Murmu upset over venue of Santhal conference
ಬಂಗಾಳದ ನೂತನ ರಾಜ್ಯಪಾಲ ಆರ್.ಎನ್ ರವಿ ‘ಬಿಜೆಪಿ ಕೇಡರ್’, ಆದ್ರೆ ಇದು ‘ಕಠಿಣ ಅಖಾಡ’: ಮಮತಾ
Advertisement

ಈ ಕಾರ್ಯಕ್ರಮಕ್ಕೆ ಅನುಮತಿ ನೀಡುವಲ್ಲಿನ ವಿಳಂಬ, ಸ್ಥಳ ಬದಲಾವಣೆ ಮತ್ತು ಪ್ರೋಟೋಕಾಲ್ ಪಾಲನೆಯಲ್ಲಿನ ಲೋಪಗಳ ಬಗ್ಗೆ ರಾಷ್ಟ್ರಪತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುರ್ಮು ಭಾಷಣ ಮಾಡುವಾಗ ಹಾಜರಿದ್ದ ಸ್ಥಳೀಯ ಬಿಜೆಪಿ ಸಂಸದ ರಾಜು ಬಿಸ್ತಾ, ರಾಜ್ಯ ಸರ್ಕಾರ ಕಾರ್ಯಕ್ರಮಕ್ಕೆ ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿದರು.

ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಯಾವುದೇ ಪ್ರತಿನಿಧಿ ಹಾಜರಿರಲಿಲ್ಲ. ಆದರೆ ಆಯೋಜಕರು ಕಾರ್ಯಕ್ರಮದ ಬಗ್ಗೆ ತಮಗೆ ಮಾಹಿತಿ ನೀಡಿಲ್ಲ ಎಂದು ಸ್ಥಳೀಯ ತೃಣಮೂಲ ನಾಯಕರು ದೂರಿದ್ದಾರೆ.

ಮುರ್ಮು ಅವರು ಎರಡು ದಿನಗಳ ಪಶ್ಚಿಮ ಬಂಗಾಳ ಭೇಟಿಗಾಗಿ ಶುಕ್ರವಾರ ಬೆಳಗ್ಗೆ ಡಾರ್ಜಿಲಿಂಗ್‌ಗೆ ತೆರಳಬೇಕಿತ್ತು. ಆದಾಗ್ಯೂ, ಬುಧವಾರ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರ ಹಠಾತ್ ರಾಜೀನಾಮೆ ನಂತರ ಅವರ ಭೇಟಿಯನ್ನು ಶನಿವಾರಕ್ಕೆ ಮುಂದೂಡಲಾಯಿತು. ರಾಷ್ಟ್ರಪತಿಗಳು ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಬಂಗಾಳದ ಹೊಸ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...