ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಂಪಿಸಿದ ಭೂಮಿ; ರಿಕ್ಟರ್‌ ಮಾಪಕದಲ್ಲಿ 6.6 ತೀವ್ರತೆ ದಾಖಲು !

Date:

ದೇಶದ ರಾಜಧಾನಿ ದೆಹಲಿ, ಎನ್‌ಸಿಆರ್‌, ನೋಯ್ಡಾ, ಗುರುಗಾಂವ್ ಸೇರಿದಂತೆ ರಾಜಧಾನಿಯ ಹಲವು ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ 10.20ರ ವೇಳಗೆ ಭೂಕಂಪನದ ಅನುಭವವಾಗಿದೆ. ಒಂದು ನಿಮಿಷಕ್ಕೂ ಹೆಚ್ಚು ಕಾಲ ಭೂಮಿ ಕಂಪಿಸಿದ್ದು, ರಿಕ್ಟರ್‌ ಮಾಪಕದಲ್ಲಿ 6.6 ತೀವ್ರತೆ ದಾಖಲಾಗಿದೆ. ಪಾಕಿಸ್ತಾನದ ಲಾಹೋರ್‌, ಭೂಕಂಪದ ಕೇಂದ್ರಬಿಂದು ಎನ್ನಲಾಗಿದೆ. ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ದೆಹಲಿ ಸೇರಿದಂತೆ ಪಶ್ಚಿಮ ಉತ್ತರ ಪ್ರದೇಶ, ಹರಿಯಾಣದ ಹಲವು ಪ್ರದೇಶಗಳಲ್ಲಿ ಮತ್ತು ಏಷ್ಯಾ ರಾಷ್ಟ್ರಗಳಾದ ತುರ್ಕಮೆನಿಸ್ತಾನ್, ಕಝಾಕಿಸ್ತಾನ, ಪಾಕಿಸ್ತಾನ, ತಜಕಿಸ್ತಾನ, ಉಜ್ಬೇಕಿಸ್ತಾನ, ಚೀನಾ, ಅಫ್ಘಾನಿಸ್ತಾನ ಹಾಗೂ ಕಿರ್ಗಿಸ್ತಾನ್ ಸೇರಿದಂತೆ ಹಲವು ದೇಶದಲ್ಲಿ ಭೂಕಂಪನ ವರದಿಯಾಗಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...