ಮಮತಾ ಬ್ಯಾನರ್ಜಿ ಬಗ್ಗೆ ಅಶ್ಲೀಲ ಹೇಳಿಕೆ: ಬಿಜೆಪಿಯ ಅಭಿಜಿತ್ ಗಂಗೋಪಾಧ್ಯಾಯಗೆ ನೋಟಿಸ್

Date:

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಗ್ಗೆ ಅನುಚಿತ, ನ್ಯಾಯಸಮ್ಮತವಲ್ಲದ ಹಾಗೂ ಘನತೆಗೆ ಕುಂದುತರುವಂತ ಹೇಳಿಕೆ ನೀಡಿದ್ದ ಕಲ್ಕತ್ತಾ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಹಾಗೂ ಬಿಜೆಪಿ ಅಭ್ಯರ್ಥಿ ಅಭಿಜಿತ್‌ ಗಂಗೋಪಾಧ್ಯಾಯಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

ಪಶ್ಚಿಮ ಬಂಗಾಳದ ಹಲದಿಯಾದಲ್ಲಿ ಮೇ 15 ರಂದು ಸಾರ್ವಜನಿಕ ಸಭೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಅಶ್ಲೀಲವಾಗಿ ಮಾತನಾಡಿದ್ದ ಅಭಿಜಿತ್‌ ಗಂಗೋಪಾಧ್ಯಾಯ ವಿರುದ್ಧ ಟಿಎಂಸಿ ದೂರು ದಾಖಲಿಸಿತ್ತು.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಗಾಳದ ತುಮ್‌ಲುಕ್‌ ಲೋಕಸಭಾ ಕ್ಷೇತ್ರದಿಂದ ಗಂಗೋಪಾಧ್ಯಾಯ ಸ್ಪರ್ಧಿಸಿದ್ದು,ಮೇ.25 ರಂದು ಚುನಾವಣೆ ನಡೆಯಲಿದೆ.

ಮೇ. 15 ರಂದು ಮಮತಾ ಬ್ಯಾನರ್ಜಿ ಬಗ್ಗೆ ಮಾತನಾಡಿದ್ದ ಗಂಗೋಪಾಧ್ಯಾಯ ಆಕೆಯ ಬೆಲೆಯಷ್ಟು, ಆಕೆ ನಿಜವಾಗಿಯೂ ಮಹಿಳೆಯೇ ಎಂದು ಆಶ್ಲೀಲವಾಗಿ ಮಾತನಾಡಿದ್ದರು.

ಅನುಚಿತ, ನ್ಯಾಯಸಮ್ಮತವಲ್ಲದ ಹಾಗೂ ಘನತೆಗೆ ಕುಂದುತರುವಂತ ಹೇಳಿಕೆ ನೀಡಿದ್ದ ಅಭಿಜಿತ್‌ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಡಿ ಚುನಾವಣಾ ಆಯೋಗ ನೋಟಿಸ್‌ ಜಾರಿಗೊಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...