ರಾಜಕಾರಣಿಗಳ ಸಂಬಂಧಿಕರಾದ ಡಿಸಿ, ಎಸ್‌ಪಿಗಳನ್ನು ವರ್ಗಾವಣೆಗೊಳಿಸಿದ ಚುನಾವಣಾ ಆಯೋಗ

Date:

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ವು ಪ್ರಮುಖ ರಾಜಕಾರಣಿಗಳ ಸಂಬಂಧಿಕರಾಗಿದ್ದ ಜಿಲ್ಲಾ ಪೊಲೀಸ್ ಮುಖ್ಯಸ್ಥರನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.

ಗುಜರಾತ್, ಪಂಜಾಬ್, ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿನ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಹಾಗೂ ಎಸ್‌ಪಿ ಮಟ್ಟದ ಹುದ್ದೆ ಹೊಂದಿರುವ ಕೇಡರ್‌ ರಹಿತ ಅಧಿಕಾರಿಗಳನ್ನು ಸಹ ವರ್ಗಾವಣೆಗೊಳಿಸಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್‌ ಹಾಗೂ ಎಸ್‌ಪಿ ಮಟ್ಟದ ಅಧಿಕಾರಿಗಳು ಐಎಎಸ್ ಹಾಗೂ ಐಪಿಎಸ್‌ ಅಧಿಕಾರಿಗಳಾಗಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಾತ್‌ನ ಅಹಮದಾಬಾದ್‌ ಗ್ರಾಮಾಂತರ ಪ್ರದೇಶ ಹಾಗೂ ಚೋಟಾ ಉದಯಪುರದ ಎಸ್‌ಪಿ ಅವರನ್ನು ವರ್ಗಾವಣೆಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

ಪಂಜಾಬ್‌ ಜಿಲ್ಲೆಯ ಪಟಾನ್‌ಕೋಟ್, ಫಾಜಿಲ್ಕಾ, ಜಲಂಧರ್ ಗ್ರಾಮೀಣ ಹಾಗೂ ಮಲೇರ್‌ಕೋಟ್ಲಾ ಎಸ್‌ಎಸ್‌ಪಿ ಅಧಿಕಾರಿಗಳನ್ನು ಸ್ಥಳಾಂತರಿಸಲಾಗಿದೆ.

ಒಡಿಶಾದ ಧೆನಕಲ್, ದಿಯೋಘರ್ ಹಾಗೂ ಕಟಕ್‌ ಗ್ರಾಮೀಣ ಅಧಿಕಾರಿಗಳನ್ನು ಸ್ಥಳಾಂತರಿಸಲಾಗಿದೆ. ಹಾಗೆಯೇ ಪಶ್ಚಿಮ ಬಂಗಾಳದ ಪುರ್ಬಾ ಮಿಡ್ನಾಪುರ್, ಜರ್‌ಗ್ರಾಮ್‌, ಪುರ್ಬಾಬರ್ದಾಮನ್‌ ಅಧಿಕಾರಿಗಳನ್ನು ಕೂಡ ಚುನಾವಣಾ ಆಯೋಗದ ಆದೇಶದ ಮೇರೆಗೆ ವರ್ಗಾಯಿಸಲಾಗಿದೆ.

ಇತ್ತೀಚಿಗಷ್ಟೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗೆ ಹೆಚ್ಚು ನಿಕಟವರ್ತಿ ಆಗಿದ್ದ ಅಲ್ಲಿನ ಡಿಜಿಪಿ ರಾಜೀವ್‌ ಕುಮಾರ್‌ ಅವರನ್ನು ಒಳಗೊಂಡು ಆರು ರಾಜ್ಯದ ಗೃಹ ಕಾರ್ಯದರ್ಶಿಗಳನ್ನು ಚುನಾವಣಾ ಆಯೋಗ ವರ್ಗಾವಣೆಗೊಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...