ಮಹಾರಾಷ್ಟ್ರ ಚುನಾವಣೆ | ಫೋನ್ ಕದ್ದಾಲಿಕೆ ಆರೋಪ; ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆ

Date:

ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಚುನಾವಣಾ ಆಯೋಗವು (ಇಸಿ) ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕಿ ರಶ್ಮಿ ಶುಕ್ಲಾ ಅವರನ್ನು ಸೋಮವಾರ ವರ್ಗಾವಣೆ ಮಾಡಿದೆ. ವಿಪಕ್ಷಗಳಿಂದ ಫೋನ್ ಕದ್ದಾಲಿಕೆ ಆರೋಪದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.

ಆದರೆ ರಾಜ್ಯ ಡಿಜಿಪಿ ಹುದ್ದೆಯ ಜವಾಬ್ದಾರಿಯನ್ನು ಹಿರಿಯ ಅಧಿಕಾರಿ ವಹಿಸಿಕೊಳ್ಳಬೇಕು ಎಂದು ಇಸಿ ಹೇಳಿದೆ. ತಾತ್ಕಾಲಿಕವಾಗಿ 1989ರ ಬ್ಯಾಚ್‌ನ ಐಪಿಎಸ್ ಅಧಿಕಾರಿ, ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರಿಗೆ ಅಧಿಕಾರ ನೀಡಲಾಗುವುದು.

ಇದನ್ನು ಓದಿದ್ದೀರಾ? ತೆಲಂಗಾಣ | ಫೋನ್ ಕದ್ದಾಲಿಕೆ ಪ್ರಕರಣ: ಗುಪ್ತಚರ ಬ್ಯೂರೋದ ಮಾಜಿ ಮುಖ್ಯಸ್ಥ ಪ್ರಮುಖ ಆರೋಪಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಮಂಗಳವಾರದೊಳಗೆ ಮೂವರು ಅರ್ಹ ಅಧಿಕಾರಿಗಳ ಸಮಿತಿಯನ್ನು ಕಳುಹಿಸುವಂತೆಯೂ ಇಸಿ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಪೈಕಿ ಒಬ್ಬರನ್ನು ಡಿಜಿಪಿಯಾಗಿ ನೇಮಿಸಲಾಗುತ್ತದೆ.

2025ರ ಏಪ್ರಿಲ್‌ನಲ್ಲಿ ನಿವೃತ್ತರಾಗಲಿರುವ ವಿವೇಕ್ ಫನ್ಸಾಲ್ಕರ್ ಸದ್ಯ ಅತ್ಯಂತ ಹಿರಿಯ ಅಧಿಕಾರಿಯಾಗಿದ್ದಾರೆ. ಇನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮುಖ್ಯಸ್ಥ ಸದಾನಂದ್ 2026ರ ಡಿಸೆಂಬರ್‌ನಲ್ಲಿ ನಿವೃತ್ತರಾಗಲಿದ್ದು ಅವರು 1990ರ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ. ಇನ್ನು ಸದಾನಂದ್ ಅವರ ಬ್ಯಾಚ್‌ಮೇಟ್ ಬಿಪಿನ್ ಕುಮಾರ್ ಸಿಂಗ್ ಮುಂದಿನ ವರ್ಷ ಅಕ್ಟೋಬರ್‌ನಲ್ಲಿ ನಿವೃತ್ತರಾಗಲಿದ್ದಾರೆ. ಸಂಜಯ್ ಕುಮಾರ್ ವರ್ಮಾ 2028ರಲ್ಲಿ ನಿವೃತ್ತರಾಗಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...