ಉತ್ತರ ಪ್ರದೇಶ: ಅಪಘಾತದಲ್ಲಿ 8 ಮಂದಿ ಸಜೀವ ದಹನ

Date:

ಉತ್ತರ ಪ್ರದೇಶ ರಾಜ್ಯದ ಬರೇಲಿ ಜಿಲ್ಲೆಯಲ್ಲಿ ಎಸ್‌ಯುವಿ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಮಗು ಸೇರಿದಂತೆ ಎಂಟು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಟೈರ್ ಪಂಕ್ಚರ್ ಆದ ನಂತರ ಎಸ್‌ಯುವಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ. ನಂತರ ಕಾರು ಬ್ಯಾರಿಕೇಟ್‌ನಿಂದ ರಸ್ತೆಯ ಇನ್ನೊಂದು ಬದಿಗೆ ಹಾರಿ ವಿರುದ್ಧ ದಿಕ್ಕಿನಿಂದ ಬಂದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬರೇಲಿ-ನೈನಿತಾಲ್ ರಸ್ತೆಯ ದುಬೌರಾ ಗ್ರಾಮದ ಬಳಿ ಶನಿವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಅಂದು ಗನ್ ಹಿಡಿದಿದ್ದ ನಕ್ಸಲೈಟ್, ಇಂದು ಕ್ಯಾಬಿನೆಟ್ ಮಿನಿಸ್ಟರ್; ಸೀತಕ್ಕನ ರೋಚಕ ಪಯಣ

ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ ಎಸ್‌ಯುವಿ ಹೊತ್ತಿ ಉರಿದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮಗು ಸೇರಿದಂತೆ ಎಂಟು ಜನರ ಸಾವನ್ನು ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್‌ ಚಂದ್ರಬಾನು ಖಚಿತಪಡಿಸಿದ್ದಾರೆ. ಸಂತ್ರಸ್ತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಎಸ್‌ಯುವಿ ಸುಮಿತ್ ಗುಪ್ತಾ ಎಂಬುವವರಿಗೆ ಸೇರಿದ್ದು, ಅವರು ಅದನ್ನು ಫುರ್ಖಾನ್‌ ಅವರಿಗೆ ನೀಡಿದ್ದರು. ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...