ವಿಡಿಯೋ | ನಾಯಿ ಜೊತೆ ವೃದ್ಧನ ಅಸಭ್ಯ ವರ್ತನೆ; ನ್ಯಾಯಕ್ಕೆ ಪ್ರಾಣಿ ಕಾರ್ಯಕರ್ತೆ ಆಗ್ರಹ

Date:

ಇತ್ತೀಚೆಗೆ ಮರಿ ಹಾಕಿದ್ದ ಹೆಣ್ಣು ನಾಯಿಯನ್ನು ವೃದ್ಧನೊಬ್ಬ ನಿರ್ಮಾಣ ಹಂತದಲ್ಲಿದ್ದ ಶೌಚಾಲಯಕ್ಕೆ ಎಳೆದೊಯ್ದು, ಅಸಭ್ಯವಾಗಿ ವರ್ತಿಸಿರುವ ಘಟನೆ ಮಹಾರಾಷ್ಟ್ರದ ನೈಗಾಂವ್‌ನಲ್ಲಿ ನಡೆದಿದೆ. ವೃದ್ಧನನ್ನು ಪ್ರಾಣಿ ಕಾರ್ಯಕರ್ತೆಯೊಬ್ಬರು ಹಿಡಿದಿದ್ದು, ಪ್ರಾಣಿಗಳ ಮೇಲೆ ಇಂತಹ ಕ್ರೌರ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ನಾಯಿಯನ್ನು ವೃದ್ಧಿ ಎಳೆದೊಯ್ದಿದ್ದನ್ನು ಗಮನಿಸಿದ ಕಾರ್ಯಕರ್ತೆ, ಆತನನ್ನು ಹಿಡಿದಿದ್ದಾರೆ. ನಾಯಿಯನ್ನು ರಕ್ಷಿಸಿದ್ದಾರೆ. ಘಟನೆಯ ದೃಶ್ಯಗಳನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವೃದ್ಧನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇನ್ಟ್‌ಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕಾರ್ಯಕರ್ತೆ, “ವೃದ್ಧ ತನ್ನ ಕಾಮವಾಂಚೆ ತೀರಿಸಿಕೊಳ್ಳಲು ನಾಯಿಯನ್ನು ಶೌಚಾಲಯಕ್ಕೆ ಎಳೆದೊಯ್ದಿದ್ದಾನೆ. ತಾಯಿ ನಾಯಿಯ ಮೇಲಾದ ಕ್ರೌರ್ಯವನ್ನು ನಾವು ವಿವರಿಸಲು ಸಾಧ್ಯವಿಲ್ಲ. ಇಂತಹ ಕೃತ್ಯಗಳನ್ನು ಸಹಿಸಲಾಗದು. ಈ ರೀತಿಯ ಅಮಾನವೀಯ ನಡವಳಿಕೆಯ ವಿರುದ್ಧ ನಾವು ನಿಲುವು ತೆಗೆದುಕೊಳ್ಳಬೇಕು. ಪ್ರಾಣಿಗೆ ನ್ಯಾಯ ದೊರೆಯಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಮುಕರ ಕಾಮವಾಂಚೆ ಮತ್ತು ವಿಕೃತಿ ಹೆಚ್ಚುತ್ತಿದೆ. ಹೆಣ್ಣುಮಕ್ಕಳ ಮೇಲೆ ಸರಾಸರಿ ಪ್ರತಿ ಗಂಟೆಗೊಂದು ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ. ಪೋಕ್ಸೋ, ನಿರ್ಭಯಾ ಕಾಯ್ದೆಗಳ ಹೊರತಾಗಿಯು ಕಾಮುಕರ ಅಟ್ಟಹಾಸಕ್ಕೆ ಮಿತಿಯೇ ಇಲ್ಲದಂತಾಗಿದೆ. ಕಾಮುಕರು ತಮ್ಮ ಕಾಮವಾಂಚೆ ತೀರಿಸಿಕೊಳ್ಳಲು ಪ್ರಾಣಿಗಳ ಮೇಲೂ ವಿಕೃತಿ ಮೆರೆಯುವ ಪ್ರಕರಣಗಳೂ ಇತ್ತೀಚೆಗೆ ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಇಂತಹ ಕೃತ್ಯಗಳನ್ನು ತಡೆಯಲು ಸರ್ಕಾರಗಳು ಇನ್ನೂ ಕಠಿಣ ಕ್ರಮಗಳ ಜೊತೆಗೆ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...