ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಇಂದು ಪ್ರಕಟ

Date:

ಕೇಂದ್ರ ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3 ಗಂಟೆಗೆ ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಇಂದು ಪ್ರಕಟಿಸಬಹುದು ಎಂದು ನಿರೀಕ್ಷಿಸಲಾಗಿದೆ.

ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಯ ಅವಧಿಯು ನವೆಂಬರ್ 3 ಮತ್ತು ನವೆಂಬರ್ 26 ರಂದು ಮತ್ತು ಜಾರ್ಖಂಡ್‌ ರಾಜ್ಯದ ಚುನಾಯಿತ ಸರ್ಕಾರದ ಅವಧಿ ಮುಂದಿನ ವರ್ಷ ಜನವರಿಯಲ್ಲಿ ಕೊನೆಗೊಳ್ಳಲಿದೆ. ಸಂವಿಧಾನದ 370ನೇ ವಿಧಿ ರದ್ದತಿಯ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಜಮ್ಮು ಮತ್ತು ಕಾಶ್ಮೀರದ ಚುನಾವಣೆಗಳು ಸಹ ನಡೆಯಬೇಕಿದೆ. 2018 ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾಯಿತ ಸರ್ಕಾರವಿಲ್ಲ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಈ ದಿನ.ಕಾಮ್ ಇಟ್ಟ ಎರಡು ಪುಟ್ಟ ಹೆಜ್ಜೆಗಳು; ನಮ್ಮ ಪ್ರಯತ್ನ ನಿಮ್ಮ ಭಾಗೀದಾರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ, ಚುನಾವಣಾ ಆಯೋಗವು ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಗಳನ್ನು ಒಟ್ಟಿಗೆ ನಡೆಸಿದರೆ, ಜಾರ್ಖಂಡ್‌ನ ಚುನಾವಣೆಗಳನ್ನು ಪ್ರತ್ಯೇಕವಾಗಿ ನಡೆಸಲಾಗಿತ್ತು.

ಜಮ್ಮು ಕಾಶ್ಮೀರ ರಾಜ್ಯವನ್ನು 2019 ರಲ್ಲಿ, ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿ ಸಂವಿಧಾನದ 370 ವಿಧಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗಿತ್ತು. ಅಂದಿನಿಂದ ಜಮ್ಮು ಮತ್ತು ಕಾಶ್ಮೀರವು ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...