ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ‘ತುರ್ತು ಪರಿಸ್ಥಿತಿ’ ಒಂದು: ಪ್ರಧಾನಿ ನರೇಂದ್ರ ಮೋದಿ

Date:

ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಂವಿಧಾನದ ಚೈತನ್ಯವನ್ನು ಉಲ್ಲಂಘಿಸಿದ ರೀತಿಯನ್ನು ಯಾವುದೇ ಭಾರತೀಯ ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 50 ನೇ ವರ್ಷವಾಗಿದ್ದು, ಈ ಸಂದರ್ಭದಲ್ಲಿ ಎಕ್ಸ್ ಖಾತೆಯಲ್ಲಿ ಬುಧವಾರ ಸರಣಿ ಪೋಸ್ಟ್ ಗಳನ್ನು ಮಾಡಿರುವ ಅವರು, “ಇದು ಭಾರತದ ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದಾಗಿದೆ” ಎಂದು ಬಣ್ಣಿಸಿದ್ದಾರೆ.

“ಸಂವಿಧಾನದಲ್ಲಿ ಪ್ರತಿಪಾದಿಸಿದ ಮೌಲ್ಯಗಳನ್ನು ಕಡೆಗಣಿಸಲಾಯಿತು. ಮೂಲಭೂತ ಹಕ್ಕುಗಳನ್ನು ಅಮಾನತ್ತಿನಲ್ಲಿಡಲಾಯಿತು. ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಯಿತು. ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಜನ ಸಾಮಾನ್ಯರನ್ನು ಜೈಲಿಗೆ ಕಳುಹಿಸಲಾಯಿತು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ದೃಢವಾಗಿ ನಿಂತ ಪ್ರತಿಯೊಬ್ಬ ವ್ಯಕ್ತಿಗೂ ನಮಸ್ಕರಿಸುತ್ತಾ, ಭಾರತದಾದ್ಯಂತದ ಎಲ್ಲಾ ಹಂತಗಳ ಜನರು, ವೈವಿಧ್ಯಮಯ ಸಿದ್ಧಾಂತಗಳಿಂದ ಬಂದವರು ಒಂದೇ ಗುರಿಯೊಂದಿಗೆ ಪರಸ್ಪರ ನಿಕಟವಾಗಿ ಕೆಲಸ ಮಾಡಿದರು: ಭಾರತದ ಪ್ರಜಾಪ್ರಭುತ್ವದ ರಚನೆಯನ್ನು ರಕ್ಷಿಸುವುದು ಮತ್ತು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಜೀವನವನ್ನು ಮುಡಿಪಾಗಿಟ್ಟ ಆದರ್ಶಗಳನ್ನು ಸಂರಕ್ಷಿಸಬೇಕು” ಎಂದಿದ್ದಾರೆ.

“ತುರ್ತು ಪರಿಸ್ಥಿತಿ ವೇಳೆ ನಾನು ಆರ್‌ಎಸ್‌ಎಸ್ ಪ್ರಚಾರಕನಾಗಿದ್ದೆ. ತುರ್ತು ಪರಿಸ್ಥಿತಿ ವಿರೋಧಿ ಚಳವಳಿ ನನಗೆ ಕಲಿಕೆಯ ಅನುಭವವಾಗಿತ್ತು. ಇದು ನಮ್ಮ ಪ್ರಜಾಪ್ರಭುತ್ವ ರಚನೆಯನ್ನು ರಕ್ಷಿಸುವ ಮಹತ್ವವನ್ನು ಪುನರುಚ್ಚರಿಸಿತು. ಅಲ್ಲದೆ, ರಾಜಕೀಯ ವರ್ಣಪಟಲದಾದ್ಯಂತ ಎಲ್ಲ ಜನರಿಂದ ನಾನು ಬಹಳಷ್ಟು ಕಲಿಯಲು ಸಾಧ್ಯವಾಯಿತು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...