ಎನ್‌ಡಿಎ ಸರ್ಕಾರದಲ್ಲೇ ಶೇ.36ರಷ್ಟು ಉದ್ಯೋಗ ಹೆಚ್ಚಳ: ಸಚಿವ ಮನ್ಸೂಖ್ ಮಾಂಡವೀಯಾ

Date:

ಎನ್‌ಡಿಎ ಸರ್ಕಾರದ ಅವಧಿಯಲ್ಲಿ ದೇಶದಲ್ಲಿ ಉದ್ಯೋಗ ಸೃಷ್ಟಿ ಪ್ರಮಾಣ ಹೆಚ್ಚಳವಾಗಿದೆ. 2014– 15 ರಲ್ಲಿ 47.15 ಕೋಟಿ ಉದ್ಯೋಗ ಸೃಜನೆಯ ದರವಿತ್ತು, 2023–24 ರ ಅವಧಿಗೆ ಶೇ 36 ರಷ್ಟು ಏರಿಕೆಯಾಗಿ 64.33 ಕೋಟಿಗೆ ತಲುಪಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಡಾ. ಮನ್ಸೂಖ್ ಮಾಂಡವೀಯಾ ಗುರುವಾರ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2004 ರಿಂದ 2014ರವರೆಗಿದ್ದ ಯುಪಿಎ ಸರ್ಕಾರದ ಅವಧಿಯಲ್ಲಿ 2.9 ಕೋಟಿ ಉದ್ಯೋಗ ಸೃಷ್ಟಿಯಾಗಿತ್ತು, ಆದರೆ ಮೋದಿ ಸರ್ಕಾರದ ಅವಧಿಯಲ್ಲಿ 2014 ರಿಂದ 2024ರವರೆಗೆ 17.19 ಕೋಟಿ ಉದ್ಯೋಗ ಸೃಷ್ಟಿಯಾಗಿದೆ. ಕಳೆದ ಒಂದೇ ವರ್ಷದಲ್ಲಿ (2023–24)ಮೋದಿ ಸರ್ಕಾರ 4.6 ಕೋಟಿ ಉದ್ಯೋಗವನ್ನು ಸೃಷ್ಟಿಸಿದೆ ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಫೈನಲ್‌ಗೆ ಭಾರತ – ಪಾಕ್‌ ಜೊತೆಯಾದರೆ ಎರಡು ಸ್ಥಳ ನಿಗದಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉದ್ಯೋಗ ಜಗತ್ತಿಗೆ ಕಾಲಿಡುತ್ತಿರುವ ಯುವ ಜನರ ಕುರಿತು ಮಾಹಿತಿ ಹಂಚಿಕೊಂಡ ಅವರು. ಕಳೆದ 7 ವರ್ಷಗಳಲ್ಲಿ (ಸೆ.2017 ರಿಂದ ಸೆ.2024) 18 ರಿಂದ 28 ವರ್ಷದವರೆಗಿನ 4.7 ಕೋಟಿಯುವ ಜನತೆಗೆ ಉದ್ಯೋಗ ಪಡೆದುಕೊಂಡಿದ್ದಾರೆ ಎಂದರು. ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ನಡುವೆ ಈ ಅಂಕಿ ಅಂಶ ಮಹತ್ವ ಪಡೆದುಕೊಂಡಿದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...