ಮಾಜಿ ವಿದೇಶಾಂಗ ಸಚಿವ ಕೆ ನಟ್ವರ್ ಸಿಂಗ್ ನಿಧನ

Date:

ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ವಿದೇಶಾಂಗ ಸಚಿವ ಕೆ ನಟ್ವರ್ ಸಿಂಗ್ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಕಳೆದ ಕೆಲವು ವಾರಗಳಿಂದ ಚಿಕಿತ್ಸೆಯನ್ನು ಪಡೆಯುತ್ತಿದ್ದ ದೆಹಲಿ ಸಮೀಪದ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಟ್ವರ್ ಸಿಂಗ್ ನಿಧನರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ನಟ್ವರ್ ಸಿಂಗ್ ನಿಧನಕ್ಕೆ ಸಂಪಾತ ವ್ಯಕ್ತಪಡಿಸಿದ್ದಾರೆ.

1931ರಲ್ಲಿ ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಜನಿಸಿದ ಕೆ ನಟ್ವರ್ ಸಿಂಗ್ ಅವರು ರಾಜಕೀಯಕ್ಕೆ ಸೇರುವ ಮೊದಲು ರಾಜತಾಂತ್ರಿಕರಾಗಿದ್ದರು. ಮಾಜಿ ಕಾಂಗ್ರೆಸ್ ಸಂಸದ ನಟ್ವರ್ ಸಿಂಗ್ ಅವರು ಆಗಿನ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ 2004-05ರ ಯುಪಿಎ-1 ಸರ್ಕಾರದ ಅವಧಿಯಲ್ಲಿ ಭಾರತದ ವಿದೇಶಾಂಗ ಸಚಿವರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಪಾಕಿಸ್ತಾನದ ರಾಯಭಾರಿಯಾಗಿಯೂ ಸೇವೆ ಸಲ್ಲಿಸಿದ್ದರು. 1966ರಿಂದ 1971ರವರೆಗೆ ಪ್ರಧಾನಿ ಇಂದಿರಾ ಗಾಂಧಿಯವರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದರು.

1984ರಲ್ಲಿ ನಟ್ವರ್ ಸಿಂಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ. ಹಾಗೆಯೇ ನಟ್ವರ್ ಸಿಂಗ್ ಹಲವಾರು ಪುಸ್ತಕಗಳ ಕರ್ತೃ ಕೂಡಾ ಆಗಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...