ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೇನ್ ಬಿಜೆಪಿಗೆ ಸೇರ್ಪಡೆ

Date:

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ, ಮಾಜಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಚಂಪೈ ಸೊರೇನ್ ಇಂದು ರಾಂಚಿಯಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು.

ಸೊರೇನ್ ಅವರು ತಮ್ಮ ಬೆಂಬಲಿಗರೊಂದಿಗೆ, ಜಾರ್ಖಂಡ್ ಬಿಜೆಪಿಯ ಅಧ್ಯಕ್ಷ ಬಾಬುಲಾಲ್ ಮರಾಂಡಿ, ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಬಿಜೆಪಿಯ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು.

“ನಾನು ಮುಜುಗರಕ್ಕೊಳಗಾಗಿದ್ದೇನೆ ಮತ್ತು ಅದಕ್ಕಾಗಿಯೇ ನಾನು ರಾಜಕೀಯದಿಂದ ನಿವೃತ್ತಿ ಹೊಂದಲು ನಿರ್ಧರಿಸಿದೆ. ಆದರೆ, ಜಾರ್ಖಂಡ್ ಜನರ ಪ್ರೀತಿ ಮತ್ತು ಬೆಂಬಲದಿಂದಾಗಿ, ನಾನು ರಾಜಕೀಯದಿಂದ ನಿವೃತ್ತಿಯಾಗದಿರಲು ನಿರ್ಧರಿಸಿದೆ” ಎಂದು ಬಿಜೆಪಿ ಸೇರಿದ ಬಳಿಕ ಸೊರೇನ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ‘ಜಾರ್ಖಂಡ್ ಆಂದೋಲನ’ ಸಮಯದ ಹೋರಾಟ ನೋಡಿದ್ದೇನೆ. ನಾನು ಹೊಸ ಪಕ್ಷವನ್ನು ಪ್ರಾರಂಭಿಸುತ್ತೇನೆ ಅಥವಾ ಬೇರೆ ಪಕ್ಷವನ್ನು ಸೇರುತ್ತೇನೆ, ನನ್ನನ್ನು ಮುಜುಗರಕ್ಕೊಳಪಡಿಸಿದ ಪಕ್ಷದಲ್ಲಿ ಉಳಿಯುವುದಿಲ್ಲ ಎಂದು ನಿರ್ಧರಿಸಿದೆ. ಅದಾದ ಬಳಿಕ ನಾನು ಜಾರ್ಖಂಡ್‌ನ ಜನರ ಸೇವೆಯನ್ನು ಮುಂದುವರಿಸಲು ಪಕ್ಷವನ್ನು (ಬಿಜೆಪಿ) ಸೇರಲು ನಿರ್ಧರಿಸಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...