ವಿಧಾನಸಭಾ ಚುನಾವಣೆಗಳ ಜೊತೆ ಬಿಜೆಪಿ ವಿದಾಯವನ್ನು ಘೋಷಿಸಲಾಗಿದೆ: ಮಲ್ಲಿಕಾರ್ಜುನ ಖರ್ಗೆ

Date:

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕಗಳು ಪ್ರಕಟವಾದ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, “ಬಿಜೆಪಿಯ ವಿದಾಯವನ್ನೂ ಘೋಷಿಸಲಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?  Big Breaking: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಮುಂಬರುವ ಚುನಾವಣೆಗಳಲ್ಲಿ ಸಾಮಾಜಿಕ ನ್ಯಾಯ, ಸಾರ್ವಜನಿಕ ಕಲ್ಯಾಣ ಮತ್ತು ಪ್ರಗತಿಪರ ಅಭಿವೃದ್ಧಿಯು ಪಕ್ಷದ ಭರವಸೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಐದು ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗುವುದರೊಂದಿಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ವಿದಾಯ ಕೂಡ ಘೋಷಿಸಲಾಗಿದೆ. ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಕಾಂಗ್ರೆಸ್ ಆತ್ಮವಿಶ್ವಾಸದೊಂದಿಗೆ ಜನರ ಬಳಿಗೆ ಹೋಗಲಿದೆ. ಸಾರ್ವಜನಿಕ ಕಲ್ಯಾಣ, ಸಾಮಾಜಿಕ ನ್ಯಾಯ ಮತ್ತು ಪ್ರಗತಿಪರ ಅಭಿವೃದ್ಧಿಯು ಕಾಂಗ್ರೆಸ್ ಭರವಸೆಯಾಗಿದೆ, ”ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...