ಕನ್ವರ್ ಯಾತ್ರೆ ಬಳಿಕ ರೈತರ ಬೃಹತ್ ಪ್ರತಿಭಟನೆ; ಕೇಂದ್ರಕ್ಕೆ ರಾಕೇಶ್ ಟಿಕಾಯತ್ ಎಚ್ಚರಿಕೆ

Date:

ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಕನ್ವರ್ ಯಾತ್ರೆ ಬಳಿಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಮಂಗಳವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಆಯೋಜಿಸಿದ್ದ ನಾಲ್ಕು ದಿನಗಳ ಹರಿದ್ವಾರ ಕಿಸಾನ್ ಕುಂಭದ ಮುಕ್ತಾಯದ ನಂತರ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಮಾತನಾಡಿದ ಟಿಕಾಯತ್, “ರೈತರ ಸಮಸ್ಯೆಗಳ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉದಾಸೀನತೆಯನ್ನು ಕಡಿಮೆ ಮಾಡಲು ನಾವು ಬಲವಾದ ಸಂಘಟನೆ ಕಟ್ಟುವ ಅಗತ್ಯವಿದೆ” ಎಂದು ಒತ್ತಿ ಹೇಳಿದರು.

ಇದನ್ನು ಓದಿದ್ದೀರಾ?  ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರಗಳು ರೈತರ ಬೇಡಿಕೆಗಳಿಗೆ ಕಿವಿಗೊಡದಿದ್ದರೆ ಕನ್ವರ್ ಯಾತ್ರೆಯ ನಂತರ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ ಟಿಕಾಯತ್, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕಾನೂನಿನ ಮಹತ್ವವನ್ನು ವಿವರಿಸಿದರು.

ಕೇಂದ್ರ ಸರ್ಕಾರವು ಲೋಕಸಭೆ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ಮೂರು ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವುದಾಗಿ ಭರವಸೆ ನೀಡಿದೆ. ಅದನ್ನು ಶೀಘ್ರವೇ ಕಾರ್ಯರೂಪಕ್ಕೆ ತರಬೇಕು. ಜೊತೆಗೆ ದೃಢವಾದ ಭೂಸ್ವಾಧೀನ ಕಾನೂನು ಮತ್ತು ಬುಡಕಟ್ಟು ರೈತರಿಗೆ ರಕ್ಷಣೆಯ ಅಗತ್ಯವಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...