ಭೀಕರ ಅಪಘಾತ | ಚತುಷ್ಪಥ ಹೆದ್ದಾರಿಯಲ್ಲಿ ಹಾರಿ ಪಲ್ಟಿ ಹೊಡೆದ ಕಾರು; ಬೈಕ್‌ ಸವಾರ ಸೇರಿ 5 ಮಂದಿ ಸಾವು

Date:

ಚತುಷ್ಪಥ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಇನೋವಾ ಕಾರೊಂದು ಮೊದಲು ದ್ವಿಚಕ್ರ ವಾಹನಕ್ಕೆ ಗುದ್ದಿ ಆಮೇಲೆ ಡಿವೈಡರ್‌ಗೆ ಢಿಕ್ಕಿ ಹೊಡೆದು ಗಾಳಿಯಲ್ಲಿ ಹಾರಿಕೊಂಡು ಬಿದ್ದಿರುವ ಭೀಕರ ಅಪಘಾತ ತಮಿಳುನಾಡಿನಲ್ಲಿ ನಡೆದಿದೆ.

ಕಾರಿನಲ್ಲಿದ್ದ ಐವರು ಪ್ರಯಾಣಿಕರಲ್ಲಿ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೈಕ್ ಸವಾರ ಪಂಡಿ ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಮೃತರನ್ನು ಕನಗವೇಲ್ ಹಾಗೂ ಆತನ ಪತ್ನಿ ಕೃಷ್ಣಕುಮಾರಿ, ಸಂಬಂಧಿ ನಾಗಜ್ಯೋತಿ, 8 ವರ್ಷದ ಬಾಲಕಿ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧುರೈ ಸಮೀಪದ ತಿರುಮಂಗಲಂ ಬಳಿ ಭೀಕರ ಅಪಘಾತ ನಡೆದಿದೆ. ವಿಲ್ಲಾಪುರಂ ಮೂಲದ ಕನಗವೇಲ್ ಎಂಬಾತ ಕುಟುಂಬಸಮೇತ ತಲವೈಪುರಂ ದೇವಸ್ಥಾನಕ್ಕೆ ಹೋಗಿ ವಾಪಸ್ ಆಗುತ್ತಿದ್ದರು. ಕಾರು ಚಾಲಕ ಮಣಿಕಂದಂ ಚತುಷ್ಪಥ ಹೆದ್ದಾರಿಯಲ್ಲಿ ವೇಗವಾಗಿ ಬರುವಾಗ ಕಾರು ನಿಯಂತ್ರಣ ತಪ್ಪಿದೆ.

ಈ ಸುದ್ದಿ ಓದಿದ್ದೀರಾ? ಜೈಲಿನಲ್ಲಿ ಕೇಜ್ರಿವಾಲ್: ಭ್ರಷ್ಟಾಚಾರದ ಕಾರಣ ನೀಡಿ ಎಎಪಿಗೆ ಸಚಿವ ರಾಜೀನಾಮೆ

ಹೆದ್ದಾರಿಯ ಎಡಬದಿಯಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಮೊದಲು ಗುದ್ದಿದ ಕಾರು ಬಳಿಕ ಅದೇ ವೇಗದಲ್ಲಿ ಡಿವೈಡರ್‌ಗೆ ಢಿಕ್ಕಿ ಹೊಡೆದು ತರಗೆಲೆಯಂತೆ ಗಾಳಿಯಲ್ಲಿ ಹಾರಿ ಮತ್ತೊಂದು ಬದಿಗೆ ಪಲ್ಟಿ ಹೊಡೆದು ಬಿದ್ದಿದೆ.

ತಿರುಮಂಗಲಂ ಬಳಿ ನಡೆದಿರುವ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...